ಸಲ್ಮಾನ್ ಖಾನ್ ಹುಟ್ಟುಹಬ್ಬ, ಬಿ-ಟೌನ್ ನಟ, ನಟಿಯರಿಂದ ಶುಭಾಶಯಗಳ ಮಹಾಪೂರ
ಭಾರತದ ಅತಿ ಶ್ರೀಮಂತ ನಟ , ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ 53 ನೇ ಹುಟ್ಟಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಬಾಲಿವುಡ್ ನಟ, ನಟಿಯರು ಹಾಗೂ ಸ್ನೇಹಿತರು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ನವದೆಹಲಿ: ಭಾರತದ ಅತಿ ಶ್ರೀಮಂತ ನಟ , ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ 53 ನೇ ಹುಟ್ಟಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಬಾಲಿವುಡ್ ನಟ, ನಟಿಯರು ಹಾಗೂ ಸ್ನೇಹಿತರು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಈ ವಿಶೇಷ ದಿನದ ಅಂಗವಾಗಿ ಸಲ್ಮಾನ್ ಖಾನ್ ತನ್ನ ಸ್ನೇಹಿತರು ಹಾಗೂ ಕುಟುಂಬಸ್ಥರಿಗೆ ಆಯೋಜಿಸಿದ್ದ ಪಾರ್ಟಿಯಲ್ಲಿ ನಟಿ, ಕತ್ರಿನಾ ಕೈಪ್, ಅನಿಲ್ ಕಪೂರ್, ಜಾಕ್ವೆಲಿನ್ ಫರ್ನಾಂಡೇಜ್, ಸೋನಾಕ್ಷಿ ಸಿನ್ಹಾ, ಮೌನಿ ರಾಯ್ ಹಾಗೂ ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್, ಸೊನಾಲಿ ಖಾನ್, ತಂಗಿ ಅರ್ಪಿತಾ ಖಾನ್ ಶರ್ಮಾ ಮತ್ತಿತರು ಪಾಲ್ಗೊಂಡಿದ್ದಾರೆ.
Salkat ♥ #HappyBirthdaySalmanKhanBeing Human Day @BeingSalmanKhan #KatrinaKaif pic.twitter.com/9joUQh3RGN
— Happy Birthday SalmanKhan
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


