ಬಾಲವುಡ್ ತಾರೆಯರನ್ನು ಭೇಟಿ ಮಾಡಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡ್ಯೂ
ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡ್ಯೂ ಅವರು ಬಾಲವುಡ್ ತಾರೆಯರೊಂದಿಗೆ ಒಂದು ಸಂಜೆ ಕಳೆದಿದ್ದು...

Published On :
ಮುಂಬೈ: ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡ್ಯೂ ಅವರು ಬಾಲವುಡ್ ತಾರೆಯರೊಂದಿಗೆ ಒಂದು ಸಂಜೆ ಕಳೆದಿದ್ದು, ಹಿಂದಿ ಹಾಗೂ ಕೆನಡಾ ಚಿತ್ರೋದ್ಯಮದ ಸಂಬಂಧ ಗಟ್ಟಿಗೊಳಿಸುವ ಬಗ್ಗೆ ಚರ್ಚಿಸಿದ್ದಾರೆ.
ಜಸ್ಟಿನ್ ಟ್ರುಡ್ಯೂ ಅವರು ಮಂಗಳವಾರ ರಾತ್ರಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್, ಹಿರಿಯ ನಟ ಅನುಪಮ್ ಖೇರ್ ಹಾಗೂ ನಟ ಫರಾನ್ ಅಖ್ತರ್ ಅವರನ್ನು ಭೇಟಿ ಮಾಡಿದ್ದು, ಶಾರುಖ್ ಖಾನ್ ರೊಂದಿಗಿನ ತಮ್ಮ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ಇನ್ನು ಅನುಪಮ್ ಖೇರ್ ಅವರು ಸಹ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡ್ಯೂ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿದ್ದು, ಅವರೊಂದಿಗಿನ ಫೋಟೋಗಳನ್ನು ಟ್ವೀಟ್ ಮಾಡಿ, ಅದೊಂದು ಸಂತೋಷದ ಕ್ಷಣವಾಗಿತ್ತು ಎಂದಿದ್ದಾರೆ.
Tonight, we celebrated stronger ties & new co-production opportunities between Bollywood and the Canadian Film Industry. And who better to help than @iamsrk himself... Great to meet you!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


