ಬಾಲಿವುಡ್

ಬಾಕ್ಸ್ ಆಫೀಸ್ ನಲ್ಲಿ ಶತಕೋಟಿ ಕ್ಲಬ್ ಸೇರಿದ ಪದ್ಮಾವತ್!

ವಿವಾದಗಳ ನಡುವೆಯೇ ಬಿಡುಗಡೆಯಾದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂಪಾಯಿ ಗಳಿಸಿದೆ.

ಬಾಕ್ಸ್ ಆಫೀಸ್ ನಲ್ಲಿ ಶತಕೋಟಿ ಕ್ಲಬ್ ಸೇರಿದ ಪದ್ಮಾವತ್!
ಪದ್ಮಾವತ್
Published On :
ವಿವಾದಗಳ ನಡುವೆಯೇ ಬಿಡುಗಡೆಯಾದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂಪಾಯಿ ಗಳಿಸಿದೆ. 
ಜ.25 ರಂದು ಬಿಡುಗಡೆಯಾದ ಚಿತ್ರ 4 ದಿಗಳಲ್ಲಿ 100 ಕೋಟಿ ಕ್ಲಬ್ ಸೇರಿದ್ದು, ಉತ್ತಮ ಪ್ರತಿಕ್ರಿಯೆ ಪಡೆದಿದೆ. ಬಾಕ್ಸ್ ಆಫೀಸ್ ಇಂಡಿಯಾ.ಕಾಂ ನ ಪ್ರಕಾರ ಭಾನುವಾರ (ಜ.28) ಒಂದೇ ದಿನ ಪದ್ಮಾವತ್ ಚಿತ್ರ 30 ಕೋಟಿ ರೂಪಾಯಿ ಗಳಿಸಿದ್ದು, ಶನಿವಾರ (ಜ.27) ರಂದು 83 ಕೋಟಿ ರೂಪಾಯಿ ಗಳಿಸಿದೆ. 
ಪದ್ಮಾವತ್ ಚಿತ್ರದಲ್ಲಿ ರಜಪೂತ್ ರಾಣಿ ಪದ್ಮಿನಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ರಜಪೂತ್ ಸಂಘಟನೆ ಕರಣಿ ಸೇನಾ ಪದ್ಮಾವತ್ ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿತ್ತು, ಈ ಹಿನ್ನೆಲೆಯಲ್ಲಿ ಪದ್ಮಾವತ್ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲಾಗಿತ್ತು, ಅಷ್ಟೇ ಅಲ್ಲದೇ ಚಿತ್ರದ ಶೀರ್ಷಿಕೆ ಸೇರಿದಂತೆ ಹಲವು ಬದಲಾವಣೆಗಳೊಂದಿಗೆ ಜ.25 ರಂದು ಚಿತ್ರ ಬಿಡುಗಡೆಗೊಂಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.