ಚಾಣಕ್ಯನ ಪಾತ್ರದಲ್ಲಿ ಅಜಯ್ ದೇವ್ಗನ್
ಭಾರತ ಕಂಡ ಅಪರೂಪದ ರಾಜನಿತಿಜ್ಞ, ತತ್ವಶಾಸ್ತ್ರಜ್ಞ, ಆರ್ಥಿಕ ತಜ್ಞ ಚಾಣಕ್ಯನ ಪಾತ್ರದಲ್ಲಿ ಬಾಲಿವುಡ್ ನ ಅಜಯ್ ದೇವ್ಗನ್ ನಟಿಸಲಿದ್ದಾರೆ.

Published On :
ಮುಂಬೈ: ಭಾರತ ಕಂಡ ಅಪರೂಪದ ರಾಜನಿತಿಜ್ಞ, ತತ್ವಶಾಸ್ತ್ರಜ್ಞ, ಆರ್ಥಿಕ ತಜ್ಞ ಚಾಣಕ್ಯನ ಪಾತ್ರದಲ್ಲಿ ಬಾಲಿವುಡ್ ನ ಅಜಯ್ ದೇವ್ಗನ್ ನಟಿಸಲಿದ್ದಾರೆ.
ನೀರಜ್ ಪಾಂಡೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ತಾವು ಚಾಣಕ್ಯನ ಪಾತ್ರದಲ್ಲಿ ಅಭಿನಯಿಸುವುದರ ಬಗ್ಗೆ ಸ್ವತಃ ಅಜಯ್ ದೇವ್ಗನ್ ಟ್ವೀಟ್ ಮಾಡಿದ್ದು, " ನೀರಜ್ ಪಾಂಡೆ ನಿರ್ದೇಶಿಸುತ್ತಿರುವ ಮುಂದಿನ ಚಿತ್ರದಲ್ಲಿ ಚಾಣಕ್ಯನ ಪಾತ್ರದಲ್ಲಿ ನಟಿಸಲು ಉತ್ಸುಕನಾಗಿರುವೆ ಎಂದು ಟ್ವೀಟ್ ಮಾಡಿದ್ದಾರೆ.
ರಿಲಾಯನ್ಸ್ ಸಂಸ್ಥೆ, ಫ್ರೈಡೆ ಫಿಲಮ್ಸ್ ಹಾಗೂ ಪ್ಲಾನ್ ಸಿ ಸ್ಟುಡಿಯೋಸ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿವೆ. ಪ್ರಸ್ತುತ ಇಂದ್ರಕುಮಾರ್ ಅವರ ಸಿನಿಮಾದಲ್ಲಿ ಕಾರ್ಯನಿರತರಾಗಿರುವ ಅಜಯ್ ದೇವ್ ಗನ್ ಈ ಸಿನಿಮಾ ಮುಕ್ತಾಯಗೊಳ್ಳುತ್ತಿದ್ದಂತೆಯೇ ಚಾಣಕ್ಯನ ಪಾತ್ರದಲ್ಲಿ ಪ್ರೇಕ್ಷಕರ ಎದುರು ಪ್ರತ್ಯಕ್ಷರಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


