ಒಂದು ಸೀನ್ಗಾಗಿ ನನ್ನನ್ನು ಏಳು ಬಾರಿ ಬೆತ್ತಲಾಗಿಸಿದ್ರು: ಬಾಲಿವುಡ್ ನಟಿ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ನವಾಜುದ್ದೀನ್ ಸಿದ್ದಿಕಿ ಅಭಿನಯದ ವೆಬ್ ಸಿರೀಸ್ ಸೇಕ್ರೆಡ್ ಗೇಮ್ಸ್ ನಲ್ಲಿ ಕುಬ್ರಾ ಸೇಠ್ ರನ್ನು 7 ಬಾರಿ ನಗ್ನಗೊಳಿಸಿ ಚಿತ್ರೀಕರಿಸಿದ್ದಾರೆ...

Published On :
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ನವಾಜುದ್ದೀನ್ ಸಿದ್ದಿಕಿ ಅಭಿನಯದ ವೆಬ್ ಸಿರೀಸ್ ಸೇಕ್ರೆಡ್ ಗೇಮ್ಸ್ ನಲ್ಲಿ ಕುಬ್ರಾ ಸೇಠ್ ರನ್ನು 7 ಬಾರಿ ನಗ್ನಗೊಳಿಸಿ ಚಿತ್ರೀಕರಿಸಿದ್ದಾರೆ.
ಕುಬ್ರಾ ಸೇಠ್ ಸೇಕ್ರೆಡ್ ಗೇಮ್ಸ್ ನಲ್ಲಿ ಮಂಗಳಮುಖಿ ಕ್ಯಾಬರೆ ಡ್ಯಾನ್ಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ನನ್ನನ್ನು 7 ಬಾರಿ ನಗ್ನಗೊಳಿಸಿ ಚಿತ್ರೀಕರಿಸಿದ್ದಾರೆ ಎಂದು ಸ್ವತಃ ನಟಿಯೇ ಹೇಳಿಕೊಂಡಿದ್ದಾರೆ.
ನನ್ನನ್ನು 7 ಬಾರಿ ನಗ್ನಗೊಳಿಸಿ ಚಿತ್ರೀಕರಿಸಿದ ಮೇಲೆ ನಿರ್ದೇಶಕ ಅನುರಾಗ್ ಕಶ್ಯಪ್ ನನ್ನ ಬಳಿ ಕ್ಷಮೆ ಕೇಳಿದ್ದರು. ನಾನು ಈ ಸೀನ್ ಮಾಡುವಾಗ ನೆಲದ ಮೇಲೆ ಬಿದ್ದು ಅಳಬೇಕಿತ್ತು. ಆದರೆ ಅನುರಾಗ್ ನನಗೆ ನಿಜವಾಗಿಯೂ ಏಳು ಬಾರಿ ಅಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Saif ALi Khanಸೈಫ್ ಅಲಿ ಖಾನ್Bollywoodಬಾಲಿವುಡ್Anurag KashyapNawazuddin Siddiquiನವಾಜುದ್ದೀನ್ ಸಿದ್ದಿಕಿSacred GamesKubbra Saitಸೇಕ್ರೇಡ್ ಗೇಮ್ಸ್ಕುಬ್ರಾ ಸೇಠ್ಅನುರಾಗ್ ಕಶ್ಯಪ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


