ಪುಂಡರಿಂದ ನಟಿ ಜಾನ್ವಿ ಕಪೂರ್ ರಕ್ಷಿಸಿದ ನಟ ಇಶಾನ್ ಕಟ್ಟರ್
ಬಾಲಿವುಡ್ ಮೋಹಕ ತಾರೆ ಶ್ರೀದೇವಿ ಪುತ್ರಿ ಧಡಕ್ ಚಿತ್ರದ ನಟಿ ಜಾನ್ವಿ ಕಪೂರ್ ಇತ್ತೀಚೆಗಷ್ಟೇ ಜುಹುವಿನ ಮಲ್ಟಿಪ್ಲೆಕ್ ನಿಂದ ಬರಬರುತ್ತಿದ್ದಾಗ ಫೋಟೋ ತೆಗೆದುಕೊಳ್ಳಲು...

Published On :
ಬಾಲಿವುಡ್ ಮೋಹಕ ತಾರೆ ಶ್ರೀದೇವಿ ಪುತ್ರಿ ಧಡಕ್ ಚಿತ್ರದ ನಟಿ ಜಾನ್ವಿ ಕಪೂರ್ ಇತ್ತೀಚೆಗಷ್ಟೇ ಜುಹುವಿನ ಮಲ್ಟಿಪ್ಲೆಕ್ ನಿಂದ ಬರಬರುತ್ತಿದ್ದಾಗ ಫೋಟೋ ತೆಗೆದುಕೊಳ್ಳಲು ಕೆಲ ಅಭಿಮಾನಿಗಳು ಮುಗಿಬಿದ್ದಿದ್ದು ಈ ವೇಳೆ ಜತೆಯಲ್ಲೆ ಇದ್ದ ನಟ ಇಶಾನ್ ಕಟ್ಟರ್ ಆಕೆಯನ್ನು ರಕ್ಷಿಸಿದ್ದಾರೆ.
ಫೋಟೋ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದು ಇದರಿಂದ ಜಾನ್ವಿ ಕಪೂರ್ ಸ್ವಲ್ಪ ಗಾಬರಿಗೊಂಡರು. ಈ ಜತೆಯಲ್ಲೇ ಇದ್ದ ಇಶಾನ್ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುತ್ತಿದ್ದ ಅಭಿಮಾನಿಗಳನ್ನು ದೂರ ತಳ್ಳಿದ್ದಾರೆ.
ಸದ್ಯ ಧಡಕ್ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಿಸಿದೆ. ಚಿತ್ರದ ಕುರಿತಂತೆ ನಿರೀಕ್ಷೆಗಳು ಹೆಚ್ಚಾಗಿದ್ದು ಚಿತ್ರ ಬಿಡುಗಡೆಗಾಗಿ ಅಭಿಮಾನಿಗಳು ಕಾದುಕುಳಿತಿದ್ದಾರೆ.
ಧಡಕ್ ಮರಾಠಿಯ ಬ್ಲಾಕ್ ಬಸ್ಟರ್ ಸೈರಾಟ್ ಚಿತ್ರದ ರೀಮೆಕ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


