ಮಹಾರಾಷ್ಟ್ರದ ಪ್ಲಾಸ್ಟಿಕ್ ನಿಷೇಧದಲ್ಲಿ ಕಾಂಡೋಮ್ ಸಹ ಸೇರಿದೆಯೇ: ಪೂನಂ ಪಾಂಡೆ ಪ್ರಶ್ನೆ
ಮಹಾರಾಷ್ಟ್ರದಲ್ಲಿ ಪ್ಲಾಸ್ಟಿಕ್ ನಿಷೇಧ ವಿಚಾರ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ವಿವಾದಾತ್ಮಕ ನಟಿ ಪೂನಂ ಪಾಂಡೆ ಪ್ಲಾಸ್ಟಿಕ್ ನಿಷೇಧದಲ್ಲಿ ಕಾಂಡೋಮ್ ಸಹ ಸೇರಿದೆಯಾ ಎಂದು ಪ್ರಶ್ನಿಸಿದ್ದಾರೆ...

Published On :
ಮಹಾರಾಷ್ಟ್ರದಲ್ಲಿ ಪ್ಲಾಸ್ಟಿಕ್ ನಿಷೇಧ ವಿಚಾರ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ವಿವಾದಾತ್ಮಕ ನಟಿ ಪೂನಂ ಪಾಂಡೆ ಪ್ಲಾಸ್ಟಿಕ್ ನಿಷೇಧದಲ್ಲಿ ಕಾಂಡೋಮ್ ಸಹ ಸೇರಿದೆಯಾ ಎಂದು ಪ್ರಶ್ನಿಸಿದ್ದಾರೆ.
ಮಹಾರಾಷ್ಟ್ರದ ಪ್ಲಾಸ್ಟಿಕ್ ನಿಷೇಧದ ಕುರಿತಂತೆ ಪೂನಂ ಪಾಂಡೆ ತಮ್ಮ ಟ್ವೀಟರ್ ಖಾತೆಯಲ್ಲಿ ಈ ರೀತಿ ಟ್ವೀಟ್ ಮಾಡಿದ್ದು ಪೂನಂ ಟ್ವೀಟ್ ಕುರಿತಂತೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.
ಇದಕ್ಕೂ ಮುನ್ನ ಮಹಾರಾಷ್ಟ್ರದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದೆ. ಯಾರು ಯಾರು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದೀರೋ ಅವರೆಲ್ಲಾ ರಸ್ತೆಯಲ್ಲಿ ತಿರುಗಾಡಬೇಡಿ ಎಂದು ಟ್ವೀಟ್ ಮಾಡಿದ್ದರು.
Just asking..
Is *CONDOM* included in
Plastic banned Items
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bollywoodಬಾಲಿವುಡ್Poonam Pandeyಪೂನಂ ಪಾಂಡೆCondomಕಾಂಡೋಮ್Maharashtra Plastic Banಮಹಾರಾಷ್ಟ್ರ ಪ್ಲಾಸ್ಟಿಕ್ ನಿಷೇಧ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


