ಬಾಲಿವುಡ್ ನಟಿ ಊರ್ವಶಿ ರೌಟೆಲಾ ನಕಲಿ ಆಧಾರ್ ಕಾರ್ಡ್ ದುರ್ಬಳಕೆ!
ಬಾಲಿವುಡ್ ನಟಿ ಊರ್ವಶಿ ರೌಟೆಲಾ ಅವರ ನಕಲಿ ಆಧಾರ್ ಕಾರ್ಡ್ ಬಳಿಸಿ ವ್ಯಕ್ತಿಯೊರ್ವ ಫೈವ್ ಸ್ಟಾರ್ ಹೋಟೆಲ್ ರೂಂ ಬುಕ್ ಮಾಡಿದ್ದಾನೆ. ಕೇಂದ್ರ ಸರ್ಕಾರ ಆಧಾರ್...

Published On :
ಮುಂಬೈ: ಬಾಲಿವುಡ್ ನಟಿ ಊರ್ವಶಿ ರೌಟೆಲಾ ಅವರ ನಕಲಿ ಆಧಾರ್ ಕಾರ್ಡ್ ಬಳಿಸಿ ವ್ಯಕ್ತಿಯೊರ್ವ ಫೈವ್ ಸ್ಟಾರ್ ಹೋಟೆಲ್ ರೂಂ ಬುಕ್ ಮಾಡಿದ್ದಾನೆ. ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಕ್ಕೆ ಪ್ರಯತ್ನ ನಡೆಸುತ್ತಿದ್ದರೆ ಇತ್ತ ಆಧಾರ್ ಕಾರ್ಡ್ ದುರ್ಬಳಕೆಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
ಊರ್ವಶಿ ರೌಟೆಲಾ ನಿನ್ನೆ ರಾತ್ರಿ ಮುಂಬೈನ ಸಬರ್ ಬನ್ ಬಂದ್ರಾ ಬಳಿಯಿರುವ ಹೋಟೆಲ್ ವೊಂದಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿಯ ಸಿಬ್ಬಂದಿ ತಮ್ಮ ಹೆಸರಿನಲ್ಲಿ ರೂಂ ಬುಕ್ ಮಾಡಿರುವ ವಿಚಾರವನ್ನು ನಟಿಯ ಗಮನಕ್ಕೆ ತಂದಿದ್ದಾರೆ. ಆದರೆ ನಟಿಯ ಸಹಾಯಕ ಕಾರ್ಯದರ್ಶಿ ತಾವು ರೂಂ ಬುಕ್ ಮಾಡಿಲ್ಲ ಎಂದು ಹೇಳಿದ್ದಾರೆ.
ಮುಂಬೈ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನಕಲಿ ಆಧಾರ್ ಕಾರ್ಡ್ ಬಳಿಸಿರುವ ವ್ಯಕ್ತಿಯ ಬಂಧನಕ್ಕೆ ಮುಂದಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


