ಬಾಲಿವುಡ್

ಬೆಂಗಾವಲು ವಾಹನದ ಮೇಲೆ ಬಿದ್ದ ಮರ: ಸಂಸದೆ ಹೇಮ ಮಾಲಿನಿ ಕೂದಲೆಳೆ ಅಂತರದಲ್ಲಿ ಪಾರು

ಬಾಲಿವುಡ್ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಕೂದಲೆಳೆಯಲ್ಲಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ.

ಬೆಂಗಾವಲು ವಾಹನದ ಮೇಲೆ ಬಿದ್ದ ಮರ: ಸಂಸದೆ ಹೇಮ ಮಾಲಿನಿ ಕೂದಲೆಳೆ ಅಂತರದಲ್ಲಿ ಪಾರು
ಹೇಮಾ ಮಾಲಿನಿ
Published On :
ಮಥುರಾ: ಬಾಲಿವುಡ್ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಕೂದಲೆಳೆಯಲ್ಲಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ.
ಉತ್ತರ ಪ್ರದೇಶದ ಮಥುರಾ ಸಂಸದೆಯಾಗಿರುವ ಹೇಮಾ ಮಾಲಿನಿ ಇಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮರಳುತ್ತಿದ್ದಾಗ ಭಾರೀ ಮಳೆಗೆ ಮರವೊಂದು ಅವರ ಬೆಂಗಾವಲು ಪಡೆ ವಾಹನದ ಮೇಲೆ ಉರುಳಿ ಬಿದ್ದಿದೆ.
ಉತ್ತರ ಭಾರತದಲ್ಲಿ ಸುರಿಯುತ್ತಿರುವ ಭಾರೀ ಗುಡುಗು ಸಹಿತ ಮಳೆಯಾಗಿತ್ತಿದೆ. ಇದರಿಂದಾಗಿ ರಾಜ್ಯಾದ್ಯಂತ 40 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಆದರೆ ಅದೃಷ್ಟವಶಾತ್ ಹೇಮಾ ಮಾಲಿನಿ ಅಪಘಾತದಿಂದ ಬಚಾವಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.