ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮರಾಠಿ ನಟಿ!
ಪವಿತ್ರ ರಿಶ್ತಾ ಧಾರವಾಹಿಯಲ್ಲಿ ಅಭಿನಯಿಸಿರುವ ಖ್ಯಾತ ಮರಾಠಿ ನಟಿ ಪ್ರಾರ್ಥನಾ ಬೆಹೆರೆ ಅವರು ಅಪಘಾತದಲ್ಲಿ ಗಾಯಗೊಂಡಿದ್ದಾರೆ...

Published On :
ಪವಿತ್ರ ರಿಶ್ತಾ ಧಾರವಾಹಿಯಲ್ಲಿ ಅಭಿನಯಿಸಿರುವ ಖ್ಯಾತ ಮರಾಠಿ ನಟಿ ಪ್ರಾರ್ಥನಾ ಬೆಹೆರೆ ಅವರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಪ್ರಾರ್ಥನಾ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟೆಂಪೊ ಮುಖಾಮುಖಿಯಾಗಬೇಕಿತ್ತು. ಇದನ್ನು ತಪ್ಪಿಸುವ ಭರದಲ್ಲಿ ಕಾರನ್ನು ಸೈಡಿಗೆ ಎಳೆದಿದ್ದು ಈ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಾರ್ಥನಾ ಅವರ ಕಾಲು ಮತ್ತು ಕೈಗೆ ಗಂಭೀರ ಗಾಯಗಳಾಗಿವೆ.
ಮುಂಬೈನ ಕಾರ್ಲಾದಲ್ಲಿ ಈ ಅಪಘಾತ ಸಂಭವಿಸಿದೆ. ಇನ್ನು ಸಹ ನಟ ಅನಿಕೇತ್ ವಿಶ್ವಾಸ್ ರಾವ್ ಸಹ ಪ್ರಾರ್ಥನಾ ಜತೆ ಪ್ರಯಾಣಿಸುತ್ತಿದ್ದು ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಧಾರವಾಹಿಗಳಲ್ಲಿ ನಟಿಸಿರುವ ಪ್ರಾರ್ಥನಾ ಅವರು ಮರಾಠಿ ಚಿತ್ರವೊಂದರಲ್ಲಿ ನಾಯಕಿಯಾಗಿ ನಟಿಸಿದ್ದು ಇನ್ನಷ್ಟೇ ಚಿತ್ರ ಬಿಡುಗಡೆಯಾಗಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


