ಬಾಲಿವುಡ್

ಸಮುದ್ರದಾಳದ ಕಗ್ಗತ್ತಲಲ್ಲಿ ಬಿಗ್‍ಬಾಸ್ ಮಾಜಿ ಸ್ಪರ್ಧಿ ಹೀನಾ ಖಾನ್ ರೊಮ್ಯಾನ್ಸ್, ವಿಡಿಯೋ ವೈರಲ್!

ಮಾಲ್ಡೀವ್ಸ್ ನಲ್ಲಿ ತನ್ನ ಪ್ರಿಯಕರನೊಂದಿಗೆ ಪ್ರವಾಸದಲ್ಲಿರುವ ಮಾಜಿ ಬಿಗ್ಬಾಸ್ ಸ್ಪರ್ಧಿ ಹೀನಾ ಖಾನ್ ಸಮುದ್ರದ ಆಳದಲ್ಲಿ ತನ್ನ ಬಾಯ್ ಫ್ರೆಂಡ್ ಜತೆ ರೊಮ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ...

ಸಮುದ್ರದಾಳದ ಕಗ್ಗತ್ತಲಲ್ಲಿ ಬಿಗ್‍ಬಾಸ್ ಮಾಜಿ ಸ್ಪರ್ಧಿ ಹೀನಾ ಖಾನ್ ರೊಮ್ಯಾನ್ಸ್, ವಿಡಿಯೋ ವೈರಲ್!
ಹೀನಾ ಖಾನ್
Published On :
ಮಾಲ್ಡೀವ್ಸ್ ನಲ್ಲಿ ತನ್ನ ಪ್ರಿಯಕರನೊಂದಿಗೆ ಪ್ರವಾಸದಲ್ಲಿರುವ ಮಾಜಿ ಬಿಗ್ಬಾಸ್ ಸ್ಪರ್ಧಿ ಹೀನಾ ಖಾನ್ ಸಮುದ್ರದ ಆಳದಲ್ಲಿ ತನ್ನ ಬಾಯ್ ಫ್ರೆಂಡ್ ಜತೆ ರೊಮ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. 
ಭೂಲೋಕದ ಸ್ವರ್ಗದಂತಿರುವ ಮಾಲ್ಡೀವ್ಸ್ ನಲ್ಲಿ ದ್ವೀಪವೊಂದರಲ್ಲಿ ಸ್ಕೂಬಾ ಡೈಮ್ ಮಾಡಿದ ಹೀನಾ ಖಾನ್ ಜಲಚರ ಜೀವಿಗಳ ಪ್ರಪಂಚವನ್ನು ಕಣ್ತುಂಬಿಕೊಳ್ಳುತ್ತ ತನ್ನ ಪ್ರಿಯತಮ ರಾಕಿ ಜೈಸ್ವಾಲ್ ನನ್ನು ಬಿಗಿಯಾಗಿ ಅಪ್ಪಿಕೊಂಡಿದ್ದಾರೆ. ಈ ವಿಡಿಯೋವನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.