'ಕನ್ನಡದಲ್ಲಿ ದಿ ವಿಲನ್, ಹಿಂದಿಯಲ್ಲಿ ಥಗ್ಸ್ ಆಫ್ ಹಿಂದೂಸ್ತಾನ್' ಅಮೀರ್ ವಿರುದ್ಧ ಅಭಿಮಾನಿಗಳು ತಿರುಗಿಬಿದ್ದಿದ್ದೇಕೆ?
ಜೋಗಿ ಪ್ರೇಮ್ ನಿರ್ದೇಶನದ ದಿ ವಿಲನ್ ಚಿತ್ರಕ್ಕೆ ಆದ ಪರಿಸ್ಥಿತಿ ಇದೀಗ ಹಿಂದಿಯಲ್ಲಿ ಅಮೀರ್ ಖಾನ್ ಅಭಿನಯದ ಥಗ್ಸ್ ಆಫ್ ಹಿಂದೂಸ್ತಾನ್ ಗೆ ಆಗಿದೆ. ಹೌದು ಭಾರೀ ನಿರೀಕ್ಷೆ ಮೂಡಿಸಿದ್ದ...

Published On :
ಜೋಗಿ ಪ್ರೇಮ್ ನಿರ್ದೇಶನದ ದಿ ವಿಲನ್ ಚಿತ್ರಕ್ಕೆ ಆದ ಪರಿಸ್ಥಿತಿ ಇದೀಗ ಹಿಂದಿಯಲ್ಲಿ ಅಮೀರ್ ಖಾನ್ ಅಭಿನಯದ ಥಗ್ಸ್ ಆಫ್ ಹಿಂದೂಸ್ತಾನ್ ಗೆ ಆಗಿದೆ. ಹೌದು ಭಾರೀ ನಿರೀಕ್ಷೆ ಮೂಡಿಸಿದ್ದ ಥಗ್ಸ್ ಆಫ್ ಹಿಂದೂಸ್ತಾನ್ ವಿರುದ್ಧ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ.
ದೀಪಾವಳಿಯಂದು ಬಿಡುಗಡೆಯಾಗಿದ್ದ ಅಮೀರ್ ಖಾನ್, ಅಮಿತಾಬ್ ಬಚ್ಚನ್ ಅಭಿನಯದ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರದ ವಿರುದ್ಧ ಇದೀಗ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ. ಚಿತ್ರ ನೋಡಿಬಂದ ಅಭಿಮಾನಿಗಳು ವಿಡಿಯೋ ಮಾಡಿ ಅದರಲ್ಲಿ ಚಿತ್ರದ ಕುರಿತಂತೆ ಕಟುವಾಗಿ ಮಾತನಾಡಿದ್ದಾರೆ.
ಬಾಲಿವುಡ್ ನ ಭಾರೀ ಬಜೆಟ್ ನ ಚಿತ್ರ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರವನ್ನು ನೋಡಬೇಡಿ, ಇದೊಂದು ಡಬ್ಬಾ ಚಿತ್ರ ಎಂದೆಲ್ಲಾ ವಿಡಿಯೋದಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Amitabh Bachchanಅಮಿತಾಬ್ ಬಚ್ಚನ್Bollywoodಬಾಲಿವುಡ್Aamir Khanಅಮೀರ್ ಖಾನ್ಅಭಿಮಾನಿfansಥಗ್ಸ್ ಆಫ್ ಹಿಂದೂಸ್ತಾನ್Thugs of Hindustan
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


