ರಾಖಿ ಸಾವಂತ್ ವಿರುದ್ಧ 10 ಕೋಟಿ ರು. ಮಾನನಷ್ಟ ಮೊಕದ್ದಮೆ ದಾಖಲಿಸಿದ ತನುಶ್ರೀ ದತ್ತಾ
ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮಾಡಿದ್ದ #MeToo ಆರೋಪವನ್ನು ಪ್ರಶ್ನಿಸಿದ್ದ ನಟಿ ರಾಖಿ ಸಾವಂತ್ ವಿರುದ್ಧ ತನುಶ್ರೀ 10 ಕೋಟಿ ರುಪಾಯಿ...

Published On :
ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮಾಡಿದ್ದ #MeToo ಆರೋಪವನ್ನು ಪ್ರಶ್ನಿಸಿದ್ದ ನಟಿ ರಾಖಿ ಸಾವಂತ್ ವಿರುದ್ಧ ತನುಶ್ರೀ 10 ಕೋಟಿ ರುಪಾಯಿ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ.
10 ವರ್ಷಗಳ ಕಾಲ ತನುಶ್ರೀ ದತ್ತಾ ಕೋಮಾದಲ್ಲಿದ್ದಾರೆ? ಅಂದೇ ಯಾಕೆ ನಾನಾ ಪಾಟೇಕರ್ ವಿರುದ್ಧ ಆರೋಪ ಮಾಡಿಲ್ಲ. ಆಕೆಗೆ ಬುದ್ಧಿ ಭ್ರಮಣೆಯಾಗಿದೆ. ಕೆಲಸ ವಿಲ್ಲದೆ ನಿರುದ್ಯೋಗಿಯಾಗಿದ್ದು ಹಣ ಹಾಗೂ ಪಬ್ಲಿಸಿಟಿಗಾಗಿ ಆಕೆ ಈ ರೀತಿ ಆರೋಪ ಮಾಡುತ್ತಿದ್ದಾಳೆ ಎಂದು ತನುಶ್ರೀ ದತ್ತಾರನ್ನು ರಾಖಿ ಸಾವಂತ್ ತರಾಟೆಗೆ ತೆಗೆದುಕೊಂಡಿದ್ದರು. ಇದಕ್ಕಿಗಾ ತನುಶ್ರೀ ದತ್ತಾ ರಾಖಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
2008ರ ಹಾರ್ನ್ ಓಕೆ ಪ್ಲೀಸ್ ಚಿತ್ರದಲ್ಲಿನ ನಾನಾ ಪಾಟೇಕರ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ತನುಶ್ರೀ ದತ್ತಾ ನಾನಾ ಪಾಟೇಕರ್ ವಿರುದ್ಧ ದೂರು ದಾಖಲಿಸಿದ್ದಾರೆ. ಇನ್ನು ಗಣೇಶ್ ಆಚಾರ್ಯ ಹಾಗೂ ಇನ್ನಿಬ್ಬರ ವಿರುದ್ಧ ಸಹ ತನುಶ್ರೀ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rakhi Sawantರಾಖಿ ಸಾವಂತ್Nana Patekarನಾನಾ ಪಾಟೇಕರ್ಮಾನನಷ್ಟ ಮೊಕದ್ದಮೆDefamation CaseTanushree Duttaತನುಶ್ರೀ ದತ್ತಾ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


