ಬಾಲಿವುಡ್

ತಾಪ್ಸಿ ಪನ್ನುಗೆ ಇದು ಉತ್ತಮ ವರ್ಷವಾಗಿದೆ !

ಬಾಲಿವುಡ್ ನಟಿ ತಾಪ್ಸಿ ಪನ್ನು ಸೂಪರ್ ಹಿಟ್ ಚಿತ್ರಗಳು ಗಲ್ಲಾ ಪೆಟ್ಟಿಗೆಯಲ್ಲಿ ದೋಚುತ್ತಿದ್ದು, ವೃತ್ತಿರಂಗದಲ್ಲಿ ಉತ್ತಮ ಸ್ಥಾನದಲ್ಲಿದ್ದಾರೆ. 2018 ತನ್ನ ಪಾಲಿಗೆ ಉತ್ತಮ ವರ್ಷ . ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಾಪ್ಸಿ ಪನ್ನುಗೆ ಇದು ಉತ್ತಮ ವರ್ಷವಾಗಿದೆ !
ತಾಪ್ಸಿ ಪನ್ನು
Published On :

ನವದೆಹಲಿ: ಬಾಲಿವುಡ್ ನಟಿ ತಾಪ್ಸಿ ಪನ್ನು ಸೂಪರ್ ಹಿಟ್ ಚಿತ್ರಗಳು ಗಲ್ಲಾ ಪೆಟ್ಟಿಗೆಯಲ್ಲಿ ದೋಚುತ್ತಿದ್ದು, ವೃತ್ತಿರಂಗದಲ್ಲಿ ಉತ್ತಮ   ಸ್ಥಾನದಲ್ಲಿದ್ದಾರೆ. 2018 ತನ್ನ ಪಾಲಿಗೆ ಉತ್ತಮ ವರ್ಷ . ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಟ್ವೀಟರ್ ನಲ್ಲಿ  ಪೋಸ್ಟ್ ಮಾಡಿದ್ದಾರೆ.

ತನ್ನ ವೃತ್ತಿ ಜೀವನದ ಹಾದಿ ಈಗ ಹೆಚ್ಚಿನದ್ದಾಗಿ ತೆರೆದಿರುವುದಾಗಿ ಅವರು ಬರೆದುಕೊಂಡಿದ್ದಾರೆ. ಆಕೆ ಅಭಿನಯದ ಇತ್ತೀಚಿಗೆ ಬಿಡುಗಡೆಗೊಂಡ ಮ್ಯಾನ್ ಮರ್ಜಿಯನ್  ಸೇರಿದಂತೆ ಐದು ಸೂಪರ್ ಹಿಟ್  ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನನ್ನ ಮುಖದಲ್ಲಿ ದೊಡ್ಡ ಮೊಗಳ್ನಗೆ ಕಾಣುತ್ತಿದೆ. ಈ ವರ್ಷ ತನ್ನ ಪಾಲಿಗೆ ಉತ್ತಮವಾಗಿದ್ದು, ಇದರಲ್ಲಿ ಭಾಗಿಯಾದ ಪ್ರಕಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಆಕೆ ಬರೆದುಕೊಂಡಿದ್ದಾಳೆ.

ದಿಲ್ಜಿತ್ ದೊಸಾಂಜ್ ಜೊತೆಗೆ ಹಾಕಿ ಆಟಗಾರ್ತಿ ಪಾತ್ರದಲ್ಲಿ ಅಭಿನಯಿಸಿರುವ ಸೂರ್ಮಾ, ರಿಷಿ ಕಪೂರ್ ಜೊತೆಗೆ ರಕ್ಷಣಾ ವಕೀಲೆ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮುಲ್ಕೂ,ಚಿತ್ರದ ಪೋಸ್ಟರ್ ಗಳನ್ನು ಹಾಕಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.