ಶೃತಿ ಹಾಸನ್-ಮೈಕಲ್ ಕೊರ್ಸೆಲ್ ಜತೆಗಿನ '...' ಸಂಬಂಧ ಬ್ರೇಕ್ ಅಪ್!
ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಾಸನ್ ಪುತ್ರಿ ನಟಿ ಶೃತಿ ಹಾಸನ್ ಹಾಗೂ ಮೈಕಲ್ ಕೊರ್ಸೆಲ್ ನಡುವಿನ ಸಂಬಂಧ ಬ್ರೇಕ್ ಅಪ್ ಆಗಿದೆ.

Published On :
ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಾಸನ್ ಪುತ್ರಿ ನಟಿ ಶೃತಿ ಹಾಸನ್ ಹಾಗೂ ಮೈಕಲ್ ಕೊರ್ಸೆಲ್ ನಡುವಿನ ಸಂಬಂಧ ಬ್ರೇಕ್ ಅಪ್ ಆಗಿದೆ.
ಇವರಿಬ್ಬರ ನಡುವೆ ಸಂಬಂಧ ಹಳಸಿದ್ದರಿಂದ ಕೆಲ ಕಾಲದಿಂದ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುತ್ತಿಲ್ಲ. ಅಲ್ಲದೆ ಶೃತಿ ಹಾಸನ್ ತಾವು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಈ ಹಿಂದೆ ಶೇರ್ ಮಾಡಿದ್ದ ಇವರಿಬ್ಬರ ಫೋಟೋವನ್ನು ಡಿಲೀಟ್ ಮಾಡಿದ್ದರು.
ಇದೀಗ ಮೈಕಲ್ ಕೊರ್ಸೆಲ್ ಅವರು ಇನ್ಸ್ಟಾಗ್ರಾಮ್ ತಮ್ಮಿಬ್ಬರ ಫೋಟೋ ಹಾಕಿ ' ಈ ಯುವತಿಯು ಯಾವಾಗಲೂ ನನ್ನ ಅತ್ಯುತ್ತಮ ಸಂಗಾತಿಯಾಗಿದ್ದರು. ಆದ್ದರಿಂದ ಯಾವಾಗಲೂ ಅವಳಿಗೆ ಗೆಳೆಯನಾಗಿ ಅವಳನ್ನು ಗೌರವಿಸುತ್ತೇನೆ. ಲವ್ ಯೂ ಗಾಲ್ ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


