ಬಾಲಿವುಡ್

28 ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆದ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್

ನ್ಯೂಮೋನಿಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತ ರತ್ನ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತಾ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ.

28 ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆದ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್
ಲತಾ ಮಂಗೇಶ್ಕರ್
Published On :

ನವದೆಹಲಿ: ನ್ಯೂಮೋನಿಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತ ರತ್ನ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತಾ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ.

ಕಳೆದ 28 ದಿನಗಳಿಂದ ದೆಹಲಿಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಗುಣಮುಖರಾಗಿ ಮನೆಗೆ ಮರಳಿದ್ದಾರೆ.

90 ವರ್ಷದ ಲತಾ ಮಂಗೇಶ್ಕರ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು.

ಲತಾ ಮಂಗೇಶ್ಕರ್ ಅವರು ಹಿಂದಿ ಸೇರಿದಂತೆ 36ಕ್ಕೂ ಹೆಚ್ಚು ಭಾಷೆಗಳಲ್ಲಿ ಹಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.