ಬಾಲಿವುಡ್

40 ಸಾವಿರ ಹುಡುಗಿಯರಿಗೆ ಆತ್ಮರಕ್ಷಣೆ ತರಬೇತಿ ನೀಡಿರುವೆ: ಅಕ್ಷಯ್ ಕುಮಾರ್

40 ಸಾವಿರ ಯುವತಿಯರಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಆತ್ಮರಕ್ಷಣೆ ತರಬೇತಿ ನೀಡಿದ್ದಾರೆ.

40 ಸಾವಿರ ಹುಡುಗಿಯರಿಗೆ ಆತ್ಮರಕ್ಷಣೆ ತರಬೇತಿ ನೀಡಿರುವೆ: ಅಕ್ಷಯ್ ಕುಮಾರ್
ಅಕ್ಷಯ್ ಕುಮಾರ್
Published On :

ನವದೆಹಲಿ: 40 ಸಾವಿರ ಯುವತಿಯರಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಆತ್ಮರಕ್ಷಣೆ ತರಬೇತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅಕ್ಷಯ್, ಮುಂಬೈ ನಲ್ಲಿ ಅನೇಕ ಶಾಲೆಗಳಿದ್ದು, ಮಕ್ಕಳಿಗೆ ಮಾರ್ಷಲ್ ಆರ್ಟ್ ತರಬೇತಿ ನೀಡುತ್ತೇನೆ. ನಾನು ಮತ್ತು ನನ್ನ ಶಾಲೆ ವತಿಯಿಂದ ಇದುವರೆಗೂ 40 ಸಾವಿರ ಮಕ್ಕಳಿಗೆ ಉಚಿತ ಸ್ವಯಂ ರಕ್ಷಣಾ ತರಬೇತಿ‌ ನೀಡಿದ್ದೇವೆ ಎಂದರು.

ಕಂಪನಿಯ ಸಿಇಒಗಳಿಂದ ಹಿಡಿದು ಗೃಹಿಣಿಯರು ಈ ತರಬೇತಿ ಪಡೆಯಲು ಆಗಮಿಸುತ್ತಾರೆ ಎಂದರು. 

ಶೇ. 70 ಅದೃಷ್ಟ ಹಾಗೂ ಶೇ.  30ರಷ್ಟು ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು ಎಂದು ಹೇಳಿದ ಅವರು, ಯಶಸ್ವಿ ಹಾಗೂ ವಿಫಲ‌ ಎರಡೂ ಚಿತ್ರಕ್ಕೂ ಅಷ್ಟೇ ಪರಿಶ್ರಮ ಪಟ್ಟಿದ್ದೆ ಎಂದು ತಿಳಿಸಿದ್ದಾರೆ. 

ಶೀಘ್ರವೇ ಅಕ್ಷಯ್ ಕುಮಾರ್ ಅವರು ನಟಿ ಕರೀನಾ ಕಪೂರ್ ಅವರೊಂದಿಗೆ ಗುಡ್ ನ್ಯೂಸ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.