ಈಕೆ ಪೋರ್ನ್ ಸ್ಟಾರ್ ಅಲ್ಲ: ಮತ್ತೆ ಶಕೀಲಾ ಚಿತ್ರದಲ್ಲಿ ರಿಚಾ ಚಡ್ಡಾ ಬೋಲ್ಡ್ ಲುಕ್, ಫೋಟೋ ವೈರಲ್!
ಭಾರತದ ಪೋರ್ನ್ ಸ್ಟಾರ್ ಶಕೀಲಾ ಖಾನ್ ಅವರ ಜೀವನಾಧಾರಿತ ಚಿತ್ರದಲ್ಲಿ ನಟಿಸುತ್ತಿರುವ ರಿಚಾ ಚಡ್ಡಾ ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು ಫೋಟೋ ವೈರಲ್ ಆಗಿದೆ...

Published On :
ಭಾರತದ ಪೋರ್ನ್ ಸ್ಟಾರ್ ಶಕೀಲಾ ಖಾನ್ ಅವರ ಜೀವನಾಧಾರಿತ ಚಿತ್ರದಲ್ಲಿ ನಟಿಸುತ್ತಿರುವ ರಿಚಾ ಚಡ್ಡಾ ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು ಫೋಟೋ ವೈರಲ್ ಆಗಿದೆ.
ಕನ್ನಡದ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿರ್ದೇಶಿಸುತ್ತಿರುವ ಶಕೀಲಾ ಚಿತ್ರದ ಮತ್ತೊಂದು ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ್ದು ಇದರಲ್ಲಿ 90 ದಶಕದ ಅವತಾರದಲ್ಲಿ ನಟಿ ರಿಚಾ ಚಡ್ಡಾ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.
ಶಕೀಲಾ ಚಿತ್ರದ ಶೀರ್ಷಿಕೆ ಕೆಳಗೆ ನಾಟ್ ಎ ಪೋರ್ನ್ ಸ್ಟಾರ್(ಆಕೆ ಪೋರ್ಸ್ ನಟಿ ಅಲ್ಲ) ಅಡಿಬರಹ ನೀಡಲಾಗಿದೆ. ಚಿತ್ರದಲ್ಲಿ ಮಲಯಾಳಂ ನಟ ರಾಜೀವ್ ಪಿಳ್ಲೈ ನಟಿಸುತ್ತಿದ್ದಾರೆ. ಚಿತ್ರವನ್ನು ಸಾಮೀಸ್ ಮ್ಯಾಜಿಕ್ ಸಿನಿಮಾ ಮತ್ತು ಯೋಧಾಸ್ ಎನ್‌ಟರ್‌ಟೈನ್‌ಮೆಂಟ್ ನಿರ್ಮಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


