ರಾಷ್ಟ್ರೀಯತೆಯನ್ನು ಎದೆತಟ್ಟಿ ಹೇಳಿದರೆ, ಅವಮಾನವೆಂಬಂತೆ ಬಿಂಬಿಸಲಾಗುತ್ತದೆ: ಕಂಗನಾ ರಣಾವತ್
ಕಂಗನಾ ರಣಾವತ್ ಅಭಿನಯದ ಬಹುನಿರೀಕ್ಷಿತ ಮಣಿಕಾರ್ನಿಕಾ ಚಿತ್ರದ ಸಾಂಗ್ ಬಿಡುಗಡೆ ಕಾರ್ಯಕ್ರಮ ಮುಂಬೈಯಲ್ಲಿ ಬುಧವಾರ ನಡೆಯಿತು.

Published On :
ಕಂಗನಾ ರಣಾವತ್ ಅಭಿನಯದ ಬಹುನಿರೀಕ್ಷಿತ ಮಣಿಕಾರ್ನಿಕಾ ಚಿತ್ರದ ಸಾಂಗ್ ಬಿಡುಗಡೆ ಕಾರ್ಯಕ್ರಮ ಮುಂಬೈಯಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯತೆ ಕುರಿತಂತೆ ಮಾತನಾಡಿದ ರಣಾವತ್, ಇಂದಿನ ದಿನಗಳಲ್ಲಿ ರಾಷ್ಟ್ರೀಯತೆಯನ್ನು ಎದೆತಟ್ಟಿ ಹೇಳಿದರೆ, ಅವಮಾನವೆಂಬಂತೆ ಬಿಂಬಿಸಲಾಗುತ್ತದೆ ಎಂದು ಹೇಳಿದರು.
ಗೀತೆ ರಚನೆಕಾರ ಪ್ರಸೂನ್ ಜೋಶಿ ಹಾಗೂ ಕಥೆಗಾರ ವಿಜಯೇಂದ್ರ ಪ್ರಸಾದ್ ಇದೇ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವುದನ್ನು ತಾವೂ ಒಪ್ಪಿಕೊಳ್ಳುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕಂಗನಾKanganaManikarnikaಮಣಿಕಾರ್ಣಿಕಾSong Lauch ProgrammeChest-thumping nationalismಹಾಡುಗಳ ಬಿಡುಗಡೆ ಕಾರ್ಯಕ್ರಮಎದೆತಟ್ಟಿ ಹೇಳುವ ರಾಷ್ಟ್ರೀಯತೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


