ಮುಂಬೈ ವಿಮಾನ ನಿಲ್ದಾಣದಲ್ಲೇ ಬಾಲಿವುಡ್ ನಟನಿಗೆ ನಟಿ ಕಿಸ್, ಫೋಟೋ ವೈರಲ್!
ಬಾಲಿವುಡ್ ನಟನಿಗೆ ಮುಂಬೈನ ವಿಮಾನ ನಿಲ್ದಾಣದಲ್ಲೇ ಕಿರುತೆರೆ ನಟಿ ಕಿಮ್ ಶರ್ಮಾ ಕಿಸ್ ಮಾಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Published On :
ಮುಂಬೈ: ಬಾಲಿವುಡ್ ನಟನಿಗೆ ಮುಂಬೈನ ವಿಮಾನ ನಿಲ್ದಾಣದಲ್ಲೇ ಕಿರುತೆರೆ ನಟಿ ಕಿಮ್ ಶರ್ಮಾ ಕಿಸ್ ಮಾಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಟ ಹರ್ಷವರ್ಧನ್ ರಾಣೆ ಜೊತೆ ಹಿಂದಿ ಧಾರಾವಾಹಿ ನಟಿ ಕಿಮ್ ಶರ್ಮಾ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಗುಸು ಗುಸು ಸಿನಿ ಅಂಗಳದಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

38 ವರ್ಷದ ಕಿಮ್ ಶರ್ಮಾ ತನಗಿಂತ 3 ವರ್ಷ ಚಿಕ್ಕವನಾದ ಹರ್ಷವರ್ದನ್ ರಾಣೆ ಜೊತೆ ಪ್ರೇಮ ಪಾಶದಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ಇನ್ನು ಕೈ ಕೈ ಹಿಡಿದುಕೊಂಡು ತಿರುಗಾಡುತ್ತಿರುವ ಈ ಜೋಡಿ ಇದೇ ವರ್ಷದ ಕೊನೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mumbaiಮುಂಬೈairportವಿಮಾನ ನಿಲ್ದಾಣBollywoodಬಾಲಿವುಡ್Harshavardhan RaneKim Sharmaಹರ್ಷವರ್ಧನ್ ರಾಣೆಕಿಮ್ ಶರ್ಮಾ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


