ಹಾಲಿವುಡ್ ನಟನೊಂದಿಗೆ ಹಸಿಬಿಸಿ ದೃಶ್ಯಗಳಲ್ಲಿ ನಟಿ ರಾಧಿಕಾ ಆಪ್ಟೆ, ವಿಡಿಯೋ ಲೀಕ್!
ಬಾಲಿವುಡ್ ನಟಿ ರಾಧಿಕಾ ಆಪ್ಟೆ ಪರ್ಚೆಡ್ ಚಿತ್ರದಲ್ಲಿ ನಗ್ನವಾಗಿ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಹಾಲಿವುಡ್ ನಟನೊಂದಿಗೆ ಹಸಿಬಿಸಿ...

Published On :
ಬಾಲಿವುಡ್ ನಟಿ ರಾಧಿಕಾ ಆಪ್ಟೆ ಪರ್ಚೆಡ್ ಚಿತ್ರದಲ್ಲಿ ನಗ್ನವಾಗಿ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಹಾಲಿವುಡ್ ನಟನೊಂದಿಗೆ ಹಸಿಬಿಸಿ ದೃಶ್ಯಗಳು ಲೀಕ್ ಆಗಿದ್ದು ರಾಧಿಕಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ದಿ ವೆಡ್ಡಿಂಗ್ ಗೆಸ್ಟ್ ಎ ಬ್ರಿಟಿಷ್-ಅಮೆರಿಕನ್ ಚಿತ್ರದಲ್ಲಿ ಹಾಲಿವುಡ್ ನಟ ದೇವ್ ಪಟೇಲ್ ಜತೆ ರಾಧಿಕಾ ಆಪ್ಟೆ ನಟಿಸಿದ್ದು ಈ ಚಿತ್ರದ ಕೆಲ ಹಸಿಬಿಸಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಚಿತ್ರವನ್ನು ಮೈಕಲ್ ವಿಂಟರ್ ಬಾಟಮ್ ನಿರ್ದೇಶನ ಮಾಡಿದ್ದಾರೆ. ಇನ್ನು ಸ್ಲಂಡಾಗ್ ಮಿಲೆನಿಯರ್ ಚಿತ್ರದ ಮೂಲಕ ದೇವ್ ಪಟೇಲ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


