ಚೆಕ್ ಬೌನ್ಸ್: ಬಾಲಿವುಡ್ ನಟಿ ಕೊಯ್ನಾ ಮಿತ್ರಾಗೆ 6 ತಿಂಗಳು ಜೈಲು!
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಕೊಯ್ನ ಮಿತ್ರಾ ಅವರಿಗೆ ಮೆಟ್ರೋಪಾಲಿಟನ್ ಕೋರ್ಟ್ 6 ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

Published On :
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಕೊಯ್ನ ಮಿತ್ರಾ ಅವರಿಗೆ ಮೆಟ್ರೋಪಾಲಿಟನ್ ಕೋರ್ಟ್ 6 ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.
ರೂಪದರ್ಶಿ ಪೂನಂ ಸೇಥಿ ಅವರ ಬಳಿ ಕೊಯ್ನಾ ಮಿತ್ರಾ ಅವರು 22 ಲಕ್ಷ ರುಪಾಯಿ ಪಡೆದುಕೊಂಡಿದ್ದರು. ಕೊಯ್ನಾ ಹಣ ವಾಪಸ್ಸು ನೀಡುವಾಗ 19 ಲಕ್ಷ ರುಪಾಯಿ ಮಾತ್ರ ನೀಡಿದ್ದರು. ಉಳಿದ 3 ಲಕ್ಷ ರುಪಾಯಿಗೆ ಚೆಕ್ ಬೌನ್ಸ್ ಆಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ಪೂನಂ ಸೇಥಿ ಕೊಯ್ನಾ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಕೋರ್ಟ್ ಚೆಕ್ ಬೌನ್ಸ್ ಪ್ರಕರಣದ ಆದೇಶ ನೀಡಿದ್ದು ನಟಿಗೆ ಆರು ತಿಂಗಳ ಕಾಲ ಜೈಲು ಶಿಕ್ಷೆ ಮತ್ತು ಸಂತ್ರಸ್ತೆಗೆ 4.64 ಲಕ್ಷ ರೂಪಾಯಿ ನೀಡುವಂತೆ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bollywoodಬಾಲಿವುಡ್imprisonmentಜೈಲು ಶಿಕ್ಷೆಚೆಕ್ ಬೌನ್ಸ್ ಪ್ರಕರಣcheque bounce caseKoena Mitraಕೊಯ್ನಾ ಮಿತ್ರಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


