ಸಿಕ್ಸ್ ಹೀಗೂ ಹೊಡಿಬೌದು; ರಣವೀರ್‌ಗೆ ಬ್ಯಾಟ್‌ನಿಂದ ಹೊಡೆದ ದೀಪಿಕಾ: ವಿಡಿಯೋ ವೈರಲ್!
ಸದ್ಯ ವಿಶ್ವಕಪ್ ಕ್ರಿಕೆಟ್ ಮಹಾ ಜ್ವರ ಜಗತ್ತಿನಾದ್ಯಂತ ಹಬ್ಬಿದ್ದು ಈ ಮಧ್ಯೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ಪತಿ ರಣವೀರ್ ಸಿಂಗ್‌ಗೆ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ.

Published On :
ಮುಂಬೈ: ಸದ್ಯ ವಿಶ್ವಕಪ್ ಕ್ರಿಕೆಟ್ ಮಹಾ ಜ್ವರ ಜಗತ್ತಿನಾದ್ಯಂತ ಹಬ್ಬಿದ್ದು ಈ ಮಧ್ಯೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ಪತಿ ರಣವೀರ್ ಸಿಂಗ್‌ಗೆ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ದೀಪಿಕಾ ಪಡುಕೋಣೆ ಬ್ಯಾಟ್ ನಿಂದ ಹೊಡೆದಿರುವ ಫೋಟೋವನ್ನು ಟ್ವೀಟ್ ಮಾಡಿರುವ ರಣವೀರ್ ಸಿಂಗ್ ಇದು ನನ್ನ ಜೀವನದ ಕತೆ. ರಿಯಲ್ ಹಾಗೂ ರೀಲ್ ಎಂದು ಅಡಿಬರಹ ಕೊಟ್ಟಿದ್ದಾರೆ.
ಇನ್ನು ರಣವೀರ್ ಸಿಂಗ್ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಬಯೋಪಿಕ್ ನಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕಪಿಲ್ ದೇವ್ ಪತ್ನಿಯಾಗಿ ದೀಪಿಕಾ ರೋಮಿ ದೇವ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವನ್ನು ಕಬೀರ್ ಖಾನ್ ನಿರ್ದೇಶಿಸುತ್ತಿದ್ದಾರೆ.
Story of my Life
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


