ಬಾಲಿವುಡ್

ಜ್ಯೋತಿಷಿ ಮೇಲೆ ಅತ್ಯಾಚಾರ, ಬ್ಲಾಕ್ ಮೇಲ್: ನಟ ಕರಣ್ ಒಬೆರಾಯ್ ಬಂಧನ

ಜ್ಯೋತಿಷಿ ಮೇಲೆ ಅತ್ಯಾಚಾರ ಹಾಗೂ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ನಟ ಕರಣ್ ಒಬೆರಾಯ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜ್ಯೋತಿಷಿ ಮೇಲೆ ಅತ್ಯಾಚಾರ, ಬ್ಲಾಕ್ ಮೇಲ್: ನಟ ಕರಣ್ ಒಬೆರಾಯ್ ಬಂಧನ
ಕರಣ್ ಒಬೆರಾಯ್
Published On :
ಮುಂಬೈ: ಜ್ಯೋತಿಷಿ ಮೇಲೆ ಅತ್ಯಾಚಾರ ಹಾಗೂ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ನಟ ಕರಣ್ ಒಬೆರಾಯ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ಜ್ಯೋತಿಷಿ, ನಟಿ, ರೂಪದರ್ಶಿ ಮೇಲೆ ಕಿರುತೆರೆ ನಟ ಕರಣ್ ಒಬೆರಾಯ್ ರನ್ನು ಪೊಲೀಸರು ಬಂಧಿಸಿದ್ದು ಮ್ಯಾಜಿಸ್ಟ್ರೀಟ್ ಮುಂದೆ ಹಾಜರುಪಡಿಸಿದರು. 
ಅತ್ಯಾಚಾರದ ವಿಡಿಯೋ ಚಿತ್ರೀಕರಣ ಮಾಡಿ ಹಣ ನೀಡುವಂತೆ ಒತ್ತಾಯಿಸಿದ್ದ. ಒಂದು ವೇಳೆ ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಕರಣ್ ಬ್ಲ್ಯಾಕ್ ಮೇಲೆ ಮಾಡಿರುವುದಾಗಿ ರೂಪದರ್ಶಿ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.
ಕಿರುತೆರೆಯಲ್ಲಿ ಮಹೇಶ್ ಭಟ್ ನಿರ್ದೇಶನದ ಸ್ವಾಭಿಮಾನ್ ಸಿರಿಯಲ್ ಮೂಲಕ ಕರಣ್ ವೃತ್ತಿ ಜೀವನ ಆರಂಭಿಸಿದ್ದ ಹೀಗೆ ಹಲವು ಸಿರಿಯಲ್ ನಲ್ಲಿ ನಟಿಸಿದ್ದ ಈತ ಜಾಹಿರಾತು ಪ್ರಚಾರದಲ್ಲಿಯೂ ಕಾಣಿಸಿಕೊಂಡಿರುವುದಾಗಿ ವರದಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.