ಬಾಲಿವುಡ್

'ನನ್ನ ಖಾಸಗಿ ರೂಂ ಹಾಟ್ ವಿಡಿಯೋ' ಸರಣಿ ಮೂಲಕ ಮತ್ತೆ ಬಂದ ಪೂನಂ ಪಾಂಡೆ, ವಿಡಿಯೋ ವೈರಲ್!

ಮಿಡ್ ನೈಟ್ ಸರಣಿ ವಿಡಿಯೋ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ಬಾಲಿವುಡ್ ಸೆಕ್ಸಿ ಬಾಂಬ್ ಪೂನಂ ಪಾಂಡೆ ಇದೀಗ ನನ್ನ ಖಾಸಗಿ ರೂಂ ಸರಣಿ ಮೂಲಕ ಹಾಟ್ ವಿಡಿಯೋಗಳನ್ನು...

'ನನ್ನ ಖಾಸಗಿ ರೂಂ ಹಾಟ್ ವಿಡಿಯೋ' ಸರಣಿ ಮೂಲಕ ಮತ್ತೆ ಬಂದ ಪೂನಂ ಪಾಂಡೆ, ವಿಡಿಯೋ ವೈರಲ್!
ಪೂನಂ ಪಾಂಡೆ
Published On :
ಮಿಡ್ ನೈಟ್ ಸರಣಿ ವಿಡಿಯೋ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ಬಾಲಿವುಡ್ ಸೆಕ್ಸಿ ಬಾಂಬ್ ಪೂನಂ ಪಾಂಡೆ ಇದೀಗ ನನ್ನ ಖಾಸಗಿ ರೂಂ ಸರಣಿ ಮೂಲಕ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ.
ಸಿನಿಮಾ ಅವಕಾಶಗಳು ಕಡಿಮೆಯಾದ ಬೆನ್ನಲ್ಲೇ ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯಳಾಗಿರುವ ಪೂನಂ ಪಾಂಡೆ ಇದೀಗ ನನ್ನ ಖಾಸಗಿ ರೂನಂ ಹಾಟ್ ವಿಡಿಯೋ ಸರಣಿಯನ್ನು ಆರಂಭಿಸಿದ್ದಾರೆ. ಈ ಮೂಲಕ ತಮ್ಮ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಾಟ್ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.