ಐಶ್ವರ್ಯ ರೈ ಬಗ್ಗೆ ಕೀಳು ಮಟ್ಟದ ಟ್ವೀಟ್ ಶೇರ್ ಮಾಡಿದ ವಿವೇಕ್ ಒಬೆರಾಯ್; ಟ್ವೀಟರಿಗರಿಂದ ಮಂಗಳಾರತಿ!
ಲೋಕಸಭೆ ಚುನಾವಣೆಗೆ ಕೊನೆಯ ಹಂತದ ಮತದಾನ ಮುಕ್ತಾಯ ಬಳಿಕ ದೇಶದೆಲ್ಲೆಡೆ ಮತದಾನೋತ್ತರ ಸಮೀಕ್ಷೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಇದೇ ವಿಚಾರವಾಗಿ...

Published On :
ನವದೆಹಲಿ: ಲೋಕಸಭೆ ಚುನಾವಣೆಗೆ ಕೊನೆಯ ಹಂತದ ಮತದಾನ ಮುಕ್ತಾಯ ಬಳಿಕ ದೇಶದೆಲ್ಲೆಡೆ ಮತದಾನೋತ್ತರ ಸಮೀಕ್ಷೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಇದೇ ವಿಚಾರವಾಗಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ವಿರುದ್ಧ ಕೀಳುಮಟ್ಟದ ಟ್ವೀಟ್ ಮಾಡಿ ಇದೀಗ ಟ್ವೀಟರಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ವಿವೇಕ್ ಒಬೆರಾಯ್ ಅವರು ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ. ಆ ಫೋಟೋದಲ್ಲಿ ಐಶ್ವರ್ಯ ರೈ-ಸಲ್ಮಾನ್ ಖಾನ್, ಐಶ್ವರ್ಯ ರೈ-ವಿವೇಕ್ ಒಬೆರಾಯ್, ಐಶ್ವರ್ಯ ರೈ-ಅಭಿಶೇಕ್ ಬಚ್ಚನ್-ಪುತ್ರಿ ಇರುವುದನ್ನು ಶೇರ್ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಟ್ವೀಟರಿಗರು ಮಂಗಳಾರತಿ ಮಾಡಿದ್ದಾರೆ.
ವಿವೇಕ್ ಒಬೆರಾಯ್ ಇದು ಕೆಟ್ಟ ಅಭಿರುಚಿಯಿಂದ ಕೂಡಿದೆ. ಒಬ್ಬರ ವೈಯಕ್ತಿಕ ಜೀವನವನ್ನು ಇಲ್ಲಿ ಚರ್ಚಿಸಬಾರದು ಎಂದು ಟ್ವೀಟಿಸಿದ್ದಾರೆ.
Haha!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Salman Khanಸಲ್ಮಾನ್ ಖಾನ್Aishwarya Raiಐಶ್ವರ್ಯ ರೈಚುನಾವಣೋತ್ತರ ಸಮೀಕ್ಷೆVivek Oberoiವಿವೇಕ್ ಒಬೆರಾಯ್Exit Poll Result
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


