ಮೈ ಚಳಿ ಬಿಟ್ಟು ನಟಿ ಪೂನಂ ಪಾಂಡೆ ನಗ್ನ ನರ್ತನ, ವಿಡಿಯೋ ವೈರಲ್!
ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ತಮ್ಮ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ತಮ್ಮ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪೂನಂ ಪಾಂಡೆ ಅವರು ಹಾಟ್ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಇದೀಗ ಅವರು ನಗ್ನವಾಗಿ ಡ್ಯಾನ್ಸ್ ಮಾಡಿರುವ ವಿಡಿಯೋವನ್ನು ಶೇರ್ ಮಾಡಿದ್ದು ಹಿಂಬಾಲಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುತ್ತಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.
ಇತ್ತೀಚೆಗೆ ಪೂನಂ ಪಾಂಡೆ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ತಮ್ಮ ಹಸಿಬಿಸಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ತಮ್ಮ ಹಿಂಬಾಲಕರ ನಿದ್ದೆಗೆಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


