ಬಾಲಿವುಡ್

ನಟಿ ಕಾಲಿಗೆ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಕಿಸ್, ವಿಡಿಯೋ ವೈರಲ್!

ದಕ್ಷಿಣ ಭಾರತದಲ್ಲಿ ಹವಾ ಎಬ್ಬಿಸಿರುವ ಕರ್ನಾಟಕ ಮೂಲದ ನಟಿಯ ಕಾಲಿಗೆ ಬಾಲಿವುದ್ ನಟ ಅಕ್ಷಯ್ ಕುಮಾರ್ ಕಿಸ್ ಮಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಟಿ ಕಾಲಿಗೆ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಕಿಸ್, ವಿಡಿಯೋ ವೈರಲ್!
ಅಕ್ಷಯ್ ಕುಮಾರ್
Published On :

ಮುಂಬೈ: ದಕ್ಷಿಣ ಭಾರತದಲ್ಲಿ ಹವಾ ಎಬ್ಬಿಸಿರುವ ಕರ್ನಾಟಕ ಮೂಲದ ನಟಿಯ ಕಾಲಿಗೆ ಬಾಲಿವುದ್ ನಟ ಅಕ್ಷಯ್ ಕುಮಾರ್ ಕಿಸ್ ಮಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Story image

ಕರಾವಳಿ ಬೆಡಗಿ ಪೂಜಾ ಹೆಗ್ಡೆ ಕಾಲಿಗೆ ಅಕ್ಷಯ್ ಕುಮಾರ್ ಕಿಸ್ ಮಾಡಿದ್ದು ಇದನ್ನು ಕಂಡ ಅಭಿಮಾನಿಗಳು ನಟನನ್ನು ಟ್ರೋಲ್ ಮಾಡುತ್ತಿದ್ದಾರೆ. 

Story image

ಹೌಸ್ ಫುಲ್ 4 ಚಿತ್ರದಲ್ಲಿ ಅಕ್ಷಯ್ ಕುಮಾರ್ ಮತ್ತು ಪೂಜಾ ಹೆಗ್ಡೆ ಸೇರಿದಂತೆ ದೊಡ್ಡ ತಾರಾಗಣವಿದೆ. ಚಿತ್ರದ ಹಾಡೊಂದರಲ್ಲಿ ಅಕ್ಷಯ್ ಕುಮಾರ್ ಪೂಜಾ ಹೆಗ್ಡೆ ಕಾಲಿಗೆ ಕಿಸ್ ಮಾಡಿದ್ದಾರೆ. 

Story image

ಅಕ್ಟೋಬರ್ 25ರಂದು ಹೌಸ್ ಫುಲ್ 4 ಚಿತ್ರ ದೇಶಾದ್ಯಂತ ಅದ್ಧೂರಿಯಾಗಿ ತೆರೆ ಕಾಣಲಿದೆ. ಚಿತ್ರವನ್ನು ಫರ್ಹಾದ್ ಸಮ್ಜಿ ನಿರ್ದೇಶನ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.