ಬಾಲಿವುಡ್

ಜಾಹ್ನವಿ ಕಪೂರ್ ಹೊಸ ಅವತಾರ ಕಂಡು ದಂಗಾದ ಅಭಿಮಾನಿಗಳು, ವಿಡಿಯೋ ವೈರಲ್!

ಧಡಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದ ದಿವಂಗತ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಇದೀಗ ಜಿಮ್ ನಲ್ಲಿ ಸಖತ್ ವರ್ಕೌಟ್ ಮಾಡಿ ತಮ್ಮ ದೇಹವನ್ನು ಸ್ಲಿಮ್ ಆಗಿ ಇಟ್ಟುಕೊಂಡಿದ್ದಾರೆ.

ಜಾಹ್ನವಿ ಕಪೂರ್ ಹೊಸ ಅವತಾರ ಕಂಡು ದಂಗಾದ ಅಭಿಮಾನಿಗಳು, ವಿಡಿಯೋ ವೈರಲ್!
ಜಾಹ್ನವಿ ಕಪೂರ್
Published On :

ಧಡಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದ ದಿವಂಗತ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಇದೀಗ ಜಿಮ್ ನಲ್ಲಿ ಸಖತ್ ವರ್ಕೌಟ್ ಮಾಡಿ ತಮ್ಮ ದೇಹವನ್ನು ಸ್ಲಿಮ್ ಆಗಿ ಇಟ್ಟುಕೊಂಡಿದ್ದಾರೆ. 

Story image

ಆದರೆ ಇತ್ತೀಚೆಗೆ ಬೂದು ಬಣ್ಣದ ತೆಳುವಾದ ದೇಹಕ್ಕೆ ಅಂಟಿಕೊಂಡಂತಹ ಉಡುಗೆಯನ್ನು ತೊಟ್ಟಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Story image

ಜಾಹ್ನವಿ ಕಪೂರ್ ಕಾರಿನಿಂದ ಇಳಿಯುತ್ತಿರುವ ದೃಶ್ಯಗಳನ್ನು ಅಭಿಮಾನಿಯೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ.

Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.