ಸುಶಾಂತ್ ಸಿಂಗ್ ರಜಪೂತ್ ಸಾವು: ಸಿಬಿಐನಿಂದ ಮೂರನೇ ದಿನವೂ ರಿಯಾ ಚಕ್ರವರ್ತಿ ವಿಚಾರಣೆ
ನಟ ಸುಶಾಂತ್ ಸಿಂಗ್ ರಜಪುತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸತತ ಮೂರನೇ ದಿನವೂ ರಿಯಾ ಚಕ್ರವರ್ತಿ ವಿಚಾರಣೆ ಮುಂದವರಿಸಿದ್ದಾರೆ.

ಮುಂಬಯಿ: ನಟ ಸುಶಾಂತ್ ಸಿಂಗ್ ರಜಪುತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸತತ ಮೂರನೇ ದಿನವೂ ರಿಯಾ ಚಕ್ರವರ್ತಿ ವಿಚಾರಣೆ ಮುಂದವರಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ 28 ವರ್ಷದ ನಟಿ ವಿಚಾರಣೆ ಮುಂದುವರಿದಿದೆ. ನಾಲ್ಕನೇ ದಿನವೂ ರಿಯಾ ಚಕ್ರವರ್ತಿ ಅವರ ಸಹೋದರ ಶೋವಿಕ್ ಚಕ್ರವರ್ತಿ ವಿಚಾರಣೆ ಕೂಡ ಮಾಡಿದ್ದಾರೆ.
ಸಾಂತಾಕ್ರೂಜ್ ನ ಅತಿಥಿ ಗೃಹದಲ್ಲಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರನ ವಿಚಾರಣೆ ಬೆಳಗ್ಗೆ 10.30ರಿಂದ ಆರಂಭವಾಯಿತು, ಮುಂಬಯಿ ಪೊಲೀಸರ ರಕ್ಷಣೆಯಲ್ಲಿ ಇಬ್ಬರನ್ನು ಗೆಸ್ಟ್ ಹೌಸ್ ಗೆ ಕರೆತರಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


