ಬಾಲಿವುಡ್

ಒಂಟಿತನಕ್ಕೆ ಗುಡ್ ಬೈ ಹೇಳಿದ ಹಾಟ್ ಬೆಡಗಿ: ಗೆಳೆಯನ ಜೊತೆ ಪೂನಂ ಪಾಂಡೆ ನಿಶ್ಚಿತಾರ್ಥ

ಸೋಶಿಯಲ್​ ಮೀಡಿಯಾಗಳಲ್ಲಿ ಹಾಟ್ ಅವತಾರದಲ್ಲಿಯೇ ಪಡ್ಡೆಗಳ ಎದೆ ಝಲ್​ ಎನಿಸುವಂಥ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತ ಸದಾ ಸುದ್ದಿಯಲ್ಲಿರುವ ಪೂನಂ ಪಾಂಡೆ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಬಹುಕಾಲದ ಗೆಳೆಯನ ಜತೆಗೆ ಉಂಗುರ ಬಲಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಒಂಟಿತನಕ್ಕೆ ಗುಡ್ ಬೈ ಹೇಳಿದ ಹಾಟ್ ಬೆಡಗಿ: ಗೆಳೆಯನ ಜೊತೆ ಪೂನಂ ಪಾಂಡೆ ನಿಶ್ಚಿತಾರ್ಥ
ಪೂನಂ ಪಾಂಡೆ
Published On :

ನವದೆಹಲಿ: ಸೋಶಿಯಲ್​ ಮೀಡಿಯಾಗಳಲ್ಲಿ ಹಾಟ್ ಅವತಾರದಲ್ಲಿಯೇ ಪಡ್ಡೆಗಳ ಎದೆ ಝಲ್​ ಎನಿಸುವಂಥ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತ ಸದಾ ಸುದ್ದಿಯಲ್ಲಿರುವ ಪೂನಂ ಪಾಂಡೆ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಬಹುಕಾಲದ ಗೆಳೆಯನ ಜತೆಗೆ ಉಂಗುರ ಬಲಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಮುಂಬೈ ಮೂಲದ ಸ್ಯಾಮ್ ಅಹ್ಮದ್​ ಜತೆ ಉಂಗುರು ಬದಲಿಸಿಕೊಂಡಿರುವ ಫೋಟೋವನ್ನು ಶೇರ್​ ಮಾಡಿಕೊಂಡು, ಹರಿದಾಡುತ್ತಿದ್ದ ವದಂತಿಗಳಿಗೆ ಲಾಕ್​ಡೌನ್​ ಹೊತ್ತಲ್ಲೇ ಉತ್ತರ ಕೊಟ್ಟಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ‘ಬೆಸ್ಟ್ ಫೀಲಿಂಗ್​’ ಎಂದಿದ್ದಾರೆ ಪೂನಂ ಪಾಂಡೆ.

ಇತ್ತೀಚೆಗಷ್ಟೇ ಪೂನಂ ಪಾಂಡೆ ಮತ್ತು ಪ್ರಿಯಕರ ಸ್ಯಾಮ್​, ಲಾಕ್​ಡೌನ್​ ಉಲ್ಲಂಘನೆ ಆರೋಪ ಹೊತ್ತು ಪೊಲೀಸ​ರ ಅತಿಥಿಯಾಗಿದ್ದರು ಎಂಬ ಸುದ್ದಿ ಹರಿದಾಡಿತ್ತು. ಅದೆಲ್ಲದಕ್ಕೂ ತೆರೆಎಳೆದ ಪೂನಂ, ಆ ಹೊತ್ತಿನಲ್ಲಿ ನಾವು ಮನೆಯಲ್ಲಿಯೇ ಟಿವಿ ನೋಡುತ್ತಿದ್ದೇವು ಎಂದಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.