ಬಾಲಿವುಡ್

'ಜೀವನ ಕ್ಷಣಿಕ' ಸುಶಾಂತ್ ಸಿಂಗ್ ಕೊನೆಯ ಇನ್ಸ್ಟಾಗ್ರಾಮ್ ಪೋಸ್ಟ್ 

ಇಂದು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್, ಜೂನ್ 3ರಂದು ಇನ್ಸ್ಟಾಗ್ರಾಮ್ ನಲ್ಲಿ ತನ್ನ ದಿವಂಗತ ತಾಯಿಗಾಗಿ ಪೋಸ್ಟ್ ವೊಂದನ್ನು ಹಾಕಿದ್ದರು. ಇದೇ ಅವರ ಕೊನೆಯ ಪೋಸ್ಟ್ ಆಗಿದೆ.

'ಜೀವನ ಕ್ಷಣಿಕ' ಸುಶಾಂತ್ ಸಿಂಗ್ ಕೊನೆಯ ಇನ್ಸ್ಟಾಗ್ರಾಮ್ ಪೋಸ್ಟ್ 
ಸುಶಾಂತ್ ಸಿಂಗ್ ಕೊನೆಯ ಇನ್ಸ್ಟಾಗ್ರಾಮ್ ಪೋಸ್ಟ್
Published On :

ಮುಂಬೈ: ಇಂದು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್, ಜೂನ್ 3ರಂದು ಇನ್ಸ್ಟಾಗ್ರಾಮ್ ನಲ್ಲಿ ತನ್ನ ದಿವಂಗತ ತಾಯಿಗಾಗಿ ಪೋಸ್ಟ್ ವೊಂದನ್ನು ಹಾಕಿದ್ದರು. ಇದೇ ಅವರ ಕೊನೆಯ ಪೋಸ್ಟ್ ಆಗಿದೆ. 

ಸುಶಾಂತ್ ಹಾಗೂ ಅವರ ತಾಯಿಯ ಫೋಟೋವೊಂದನ್ನು ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಸುಶಾಂತ್ ಸಿಂಗ್,  ಹಿಂದಿನದು ಕಣ್ಣೀರಿನ ಹನಿಗಳಿಂದ ಆವಿಯಾಗಿದೆ. ಅಂತ್ಯವಿಲ್ಲದ ಕನಸುಗಳು ಮುಗುಳ್ನಗೆಯಿಂದ ಕೆತ್ತಲ್ಪಟ್ಟಿವೆ, ಜೀವನ ಕ್ಷಣಿಕ ಎಂದು ಸುಶಾಂತ್ ಸಿಂಗ್ ಬರೆದುಕೊಂಡಿದ್ದಾರೆ.

Story image

ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಗೆ ಅಭಿಮಾನಿಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನೆಚ್ಚಿನ ನಟನ ಆತ್ಮಹತ್ಯೆ ಸುದ್ದಿ ಕೇಳಿ ಸಾವಿರಾರು ಮಂದಿ ಆಘಾತ ವ್ಯಕ್ತಪಡಿಸಿ ಟ್ವೀಟ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.