ಬಾಲಿವುಡ್ ಗೆ ಮಗಳನ್ನು ಕರೆತರುವುದಿಲ್ಲ: ಕಾಜೋಲ್
ಬಾಲಿವುಡ್ ಗೆ ಮಗಳು ನ್ಯಾಸಾ ಅವರನ್ನು ಕರೆತರುವುದಿಲ್ಲ ಎಂದು ಬಾಲಿವುಡ್ ನಟಿ ಕಾಜೋಲ್ ಹೇಳಿದ್ದಾರೆ.

ಬಾಲಿವುಡ್ ಗೆ ಮಗಳು ನ್ಯಾಸಾ ಅವರನ್ನು ಕರೆತರುವುದಿಲ್ಲ ಎಂದು ಬಾಲಿವುಡ್ ನಟಿ ಕಾಜೋಲ್ ಹೇಳಿದ್ದಾರೆ.
ಕಾಜೋಲ್ ಇತ್ತೀಚೆಗೆ ಇನ್ ಸ್ಟಾಗ್ರಾಮ್ ನಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಿದರು. ಈ ಸಮಯದಲ್ಲಿ, ಅಭಿಮಾನಿಗಳು ಕಾಜೋಲ್ ಅವರಿಗೆ ಅನೇಕ ಪ್ರಶ್ನೆಗಳನ್ನು ಕೇಳಿದರು. ಈ ಸಮಯದಲ್ಲಿ, ಅಭಿಮಾನಿಗಳು ಕಾಜೋಲ್ ಮಗಳನ್ನು ಬಾಲಿವುಡ್ ಗೆ ಪದಾರ್ಪಣೆ ಮಾಡುತ್ತಾರಾ ಎಂದು ಕೇಳಿದರು.

ಕಾಜೋಲ್, ಇಲ್ಲ ಎಂದು ತಿಳಿಸಿದ ನಂತರ ಇನ್ನೊಬ್ಬರು ನ್ಯಾಸಾ ಸಿನೆಮಾಕ್ಕೆ ಬರಲು ಬಯಸುತ್ತೀರಾ ಎಂದು ಕೇಳಿದಾಗ, ಕಾಜೋಲ್ ನಕಾರಾತ್ಮಕವಾಗಿ ಉತ್ತರಿಸಿದರು.

ಅಜಯ್ ದೇವ್‌ಗನ್ ಮತ್ತು ಕಾಜೋಲ್ ಅವರ ಪುತ್ರಿ ನ್ಯಾಸಾ ಅವರಿಗೆ ಕೇವಲ 17 ವರ್ಷ, ಅವರು ಬಾಲಿವುಡ್‌ನಲ್ಲಿ ಆಸಕ್ತಿ ಹೊಂದಿಲ್ಲ. ಅವರು ಸಾಮಾಜಿಕ ತಾಣದಲ್ಲಿ ತಮ್ಮ ಸುಂದರ ಫೋಟೋಗಳನ್ನು ಹಾಕಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಅಲ್ಲದೆ ಹಲವು ಬಾರಿ ಟ್ರೋಲ್ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


