ಬಾಲಿವುಡ್

350 ವಲಸೆ ಕಾರ್ಮಿಕರನ್ನು ಬಸ್ ಗಳಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಕಳುಹಿಸಿದ ಬಾಲಿವುಡ್ ನಟ ಸೋನು ಸೂದ್!

ಕುರುಕ್ಷೇತ್ರ, ವಿಷ್ಣುವರ್ಧನ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಮನಸ್ಸು ಕದ್ದಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ಲಾಕ್ ಡೌನ್ ಸಂದರ್ಭದಲ್ಲಿ ಮುಂಬೈನಲ್ಲಿ ಸಂಕಷ್ಟದ ಪರಿಸ್ಥಿತಿಯಲ್ಲಿದ್ದ ಕರುನಾಡಿನ ವಲಸೆ ಕಾರ್ಮಿಕರ ನೆರವಿಗೆ ಧಾವಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

350 ವಲಸೆ ಕಾರ್ಮಿಕರನ್ನು ಬಸ್ ಗಳಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಕಳುಹಿಸಿದ ಬಾಲಿವುಡ್ ನಟ ಸೋನು ಸೂದ್!
ಬಾಲಿವುಡ್ ನಟ ಸೋನು ಸೊದ್
Published On :

ಮುಂಬೈ: ಕುರುಕ್ಷೇತ್ರ, ವಿಷ್ಣುವರ್ಧನ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಮನಸ್ಸು ಕದ್ದಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ಲಾಕ್ ಡೌನ್ ಸಂದರ್ಭದಲ್ಲಿ ಮುಂಬೈನಲ್ಲಿ ಸಂಕಷ್ಟದ ಪರಿಸ್ಥಿತಿಯಲ್ಲಿದ್ದ ಕರುನಾಡಿನ ವಲಸೆ ಕಾರ್ಮಿಕರ ನೆರವಿಗೆ ಧಾವಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಲಾಕ್ ಡೌನ್ ನಿಂದಾಗಿ ಮುಂಬೈನಲ್ಲಿ ಊಟ, ವಸತಿ ಇಲ್ಲದೆ  ಸಂಕಷ್ಟದಲ್ಲಿ ಸಿಲುಕಿದ್ದ ಸುಮಾರು 350  ಬಡ ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ವೆಚ್ಚದಲ್ಲಿ ಬಸ್ ಗಳ ಮೂಲಕ ಕರ್ನಾಟಕಕ್ಕೆ ಕಳುಹಿಸಿದ್ದಾರೆ.

ಸೋನು ಸೂದ್ ಅವರ ಈ ಮಾನವೀಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಸುರಿಮಳೆಯಾಗುತ್ತಿದೆ. ಹಲವು ಮಂದಿ ಅಭಿಮಾನಿಗಳು, ಸ್ನೇಹಿತರು, ಸೋನು ಸೂದ್ ಅವರ ಸಮಾಜ ಸೇವೆ ಕಾರ್ಯದ ಪೋಟೋಗಳನ್ನು ಶೇರ್ ಮಾಡುವ ಮೂಲಕ ಅಭಿನಂದಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.