ಬಾಲಿವುಡ್

ರಣವಿಕ್ರಮ ಬೆಡಗಿ ಅದಾ ಶರ್ಮಾ ಓಪನ್ ಚಾಲೆಂಜ್, ಫೋಟೋ ನೋಡಿ ದಂಗಾದ ಅಭಿಮಾನಿಗಳು!

ರಣವಿಕ್ರಮ ಬೆಡಗಿ ಅದಾ ಶರ್ಮಾ ಅವರು ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ಅಭಿಮಾನಿಗಳಿಗೆ ಹೊಸ ಚಾಲೆಂಜ್ ನೀಡಿದ್ದಾರೆ. ಆದರೆ ಅದಾ ಶರ್ಮಾರ ಅವತಾರ ಕಂಡು ಅಭಿಮಾನಿಗಳು ದಂಗಾಗಿದ್ದಾರೆ.

ರಣವಿಕ್ರಮ ಬೆಡಗಿ ಅದಾ ಶರ್ಮಾ ಓಪನ್ ಚಾಲೆಂಜ್, ಫೋಟೋ ನೋಡಿ ದಂಗಾದ ಅಭಿಮಾನಿಗಳು!
ಅದಾ ಶರ್ಮಾ
Published On :

ಮುಂಬೈ: ರಣವಿಕ್ರಮ ಬೆಡಗಿ ಅದಾ ಶರ್ಮಾ ಅವರು ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ಅಭಿಮಾನಿಗಳಿಗೆ ಹೊಸ ಚಾಲೆಂಜ್ ನೀಡಿದ್ದಾರೆ. ಆದರೆ ಅದಾ ಶರ್ಮಾರ ಅವತಾರ ಕಂಡು ಅಭಿಮಾನಿಗಳು ದಂಗಾಗಿದ್ದಾರೆ. 

ಅದಾ ಶರ್ಮಾ ಟವಲ್ ಸುತ್ತಿಕೊಂಡು ಹಾಟ್ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋವನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ತಾವು ಮಾಡಿರುವುದನ್ನು ಕಾಲಿನ ಬೆರಳಿನಲ್ಲಿ ಮಾಡಿ ಎಂದು ಸವಾಲು ಹಾಕಿದ್ದಾರೆ. 

ಅದಾ ಶರ್ಮಾರ ಈ ಹಾಟ್ ಪೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.