78 ವರ್ಷಗಳಲ್ಲಿ ಕಲಿಯದನ್ನು,ಲಾಕ್ ಡೌನ್ ಸಮಯದಲ್ಲಿ ಕಲಿತೆ-ಅಮಿತಾಬ್ ಬಚ್ಚನ್
ಲಾಕ್ ಡೌನ್ ಸಮಯದಲ್ಲಿ ಕಲಿತಷ್ಟು 78 ವರ್ಷಗಳಲ್ಲಿ ಕಲಿಯಲು ಸಾಧ್ಯವಾಗಿಲ್ಲ ಎಂದು ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಹೇಳಿದ್ದಾರೆ.

ಮುಂಬೈ: ಲಾಕ್ ಡೌನ್ ಸಮಯದಲ್ಲಿ ಕಲಿತಷ್ಟು 78 ವರ್ಷಗಳಲ್ಲಿ ಕಲಿಯಲು ಸಾಧ್ಯವಾಗಿಲ್ಲ ಎಂದು ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಹೇಳಿದ್ದಾರೆ.
ಅಮಿತಾಬ್ ಬಚ್ಚನ್ ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ಲಾಕ್ ಡೌನ್ ನಂತರ ಅವರು ಇನ್ನೂ ಕಾರ್ಯನಿರತರಾಗಿದ್ದಾರೆ.
ಇತ್ತೀಚೆಗೆ ಅವರು ತಮ್ಮ ಜನಪ್ರಿಯ ಟಿವಿ ಶೋ ಕೌನ್ ಬನೇಗಾ ಕರೋಡಪತಿಯ ನೋಂದಣಿಗಾಗಿ ಕೆಲವು ಪ್ರೋಮೋ ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ. ಅಮಿತಾಬ್‌ಗೆ ಲಾಕ್‌ಡೌನ್ ಹಂತವು ಪಾಠಕ್ಕಿಂತ ಕಡಿಮೆಯಿಲ್ಲ, ಹರೆಯದ ಹಾಗೂ ಈಗಿನ ಪೋಟೋಗಳನ್ನು ಶೇರ್ ಮಾಡಿಕೊಂಡಿರುವ ಅಮಿತಾಬ್, 78 ವರ್ಷಗಳಲ್ಲಿ ಕಲಿಯಲು, ಅರ್ಥಮಾಡಿಕೊಳ್ಳಲು, ತಿಳಿಯಲಾಗದನ್ನು ಲಾಕ್ ಡೌನ್ ಸಂದರ್ಭದಲ್ಲಿ ಕಲಿತಿರುವುದಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


