ಬಾಲಿವುಡ್

ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಅಧ್ಯಕ್ಷರಾಗಿ ನಟ ಪರೇಶ್ ರಾವಲ್ ನೇಮಕ

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಪರೇಶ್ ರಾವಲ್ ಅವರನ್ನು ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ,

ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಅಧ್ಯಕ್ಷರಾಗಿ ನಟ ಪರೇಶ್ ರಾವಲ್ ನೇಮಕ
ಪರೇಶ್ ರಾವಲ್
Published On :

ನವದೆಹಲಿ: ರಾಷ್ಟ್ರ  ಪ್ರಶಸ್ತಿ ವಿಜೇತ ನಟ ಪರೇಶ್ ರಾವಲ್ ಅವರನ್ನು ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ,

ಸಂಸ್ಕೃತಿ ಸಚಿವಾಲಯದ ಟ್ವಿಟ್ಟರ್ ನಲ್ಲಿ ಈ ಬಗ್ಗೆ ಪ್ರಕಟಿಸಲಾಗಿದೆ. ಅಲ್ಲದೆ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದ ಟ್ವಿಟ್ಟರ್ ಹ್ಯಾಂಡಲ್, ಸಹ ಪರೇಶ್ ಅವರ ನೇಮಕಕ್ಕೆ ಸ್ವಾಗತ ಕೋರಿದೆ. 

ಈ ಬಗ್ಗೆ ಪಿಟಿಐನ ಜತೆ ಮಾತನಾಡಿದ ನಟ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಅಧ್ಯಕ್ಷರಾಗಿ ತಮ್ಮ ಪಾತ್ರವು "ಸವಾಲಿನದಾಗಿರಲಿದೆ ಆದರೆ ಅಷ್ಟೇ ಮೋಜಿನದೂ ಸಹ"ಆಗಿರಲಿದೆ ಎಂದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.