ಬಾಲಿವುಡ್

ಡ್ರಗ್ಸ್‌ ಪ್ರಕರಣದಲ್ಲಿ ಎನ್‌ಸಿಬಿ ನಟಿ ಕಂಗನಾ ರಣಾವತ್ ವಿಚಾರಣೆ ನಡೆಸಲಿ: ಬಿಜೆಪಿ ಮುಖಂಡ

ನಟಿ ಕಂಗನಾ ರನೌತ್‌ ಕಾನೂನನ್ನೂ ಮೀರಿದವರಲ್ಲ. ಒಂದು ವೇಳೆ ಅವರೇನಾದರೂ ತಾನು ಮಾದಕ ವ್ಯಸನಿ ಎಂದು ಹೇಳಿದ್ದರೆ ಎನ್‌ಸಿಬಿ ತನಿಖೆ ನಡೆಸಬೇಕು,’ ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಹೇಳಿದ್ದಾರೆ.

ಡ್ರಗ್ಸ್‌ ಪ್ರಕರಣದಲ್ಲಿ ಎನ್‌ಸಿಬಿ ನಟಿ ಕಂಗನಾ ರಣಾವತ್ ವಿಚಾರಣೆ ನಡೆಸಲಿ: ಬಿಜೆಪಿ ಮುಖಂಡ
ಕಂಗನಾ ರಣಾವತ್
Published On :

ಮುಂಬೈ : ನಟಿ ಕಂಗನಾ ರನೌತ್‌ ಕಾನೂನನ್ನೂ ಮೀರಿದವರಲ್ಲ. ಒಂದು ವೇಳೆ ಅವರೇನಾದರೂ ತಾನು ಮಾದಕ ವ್ಯಸನಿ ಎಂದು ಹೇಳಿದ್ದರೆ ಎನ್‌ಸಿಬಿ ತನಿಖೆ ನಡೆಸಬೇಕು,’ ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಂಗನಾ ಅವರು ನಾನು ಮಾದಕ ವ್ಯಸನಿ ಎಂದು ಹೇಳಿದರೆ ಎನ್‌ಸಿಬಿ ತನಿಖೆ ನಡೆಸಬೇಕು. ನಮ್ಮ ದೇಶದಲ್ಲಿ ಎಲ್ಲರಿಗೂ ಕಾನೂನು ಒಂದೇ. ಕಂಗನಾ ವಿರುದ್ದವೂ ತನಿಖೆ ನಡೆಯಲಿ ಎಂದು ಹೇಳಿದರು.

ಕಂಗನಾ ರಣಾವತ್‌ ಡ್ರಗ್ಸ್ ಸೇವಿಸುತ್ತಾರೆ ಎಂದು ನಟ ಶೇಖರ್ ಸುಮನ್ ಅವರ ಪುತ್ರ ಅಧ್ಯಾಯನ್ ಸುಮನ್ ಆರೋಪಿಸಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮುಂಬೈ ಪೊಲೀಸರಿಗೆ ತಿಳಿಸಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.