ಬಾಲಿವುಡ್

ಸುಶಾಂತ್ ಗಾಗಿ ಡ್ರಗ್ಸ್ ಖರೀದಿಸಿದ್ದೆ: ತಪ್ಪೊಪ್ಪಿಕೊಂಡ ರಿಯಾ ಚಕ್ರವರ್ತಿ

ಲಿವಿಂಗ್ ಇನ್ ರಿಲೇಷನ್ ಶಿಪ್ ಪಾರ್ಟನರ್ ಸುಶಾಂತ್ ಸಿಂಗ್ ರಜಪೂತ್ ಗಾಗಿ ತಾನು ಡ್ರಗ್ಸ್ ಖರೀದಿಸಿದ್ದಾಗಿ ಜಾಮೀನು ಅರ್ಜಿಯಲ್ಲಿ ರಿಯಾ ಚಕ್ರವರ್ತಿ ತಪ್ಪೊಪ್ಪಿಕೊಂಡಿದ್ದಾರೆ.

ಸುಶಾಂತ್ ಗಾಗಿ ಡ್ರಗ್ಸ್ ಖರೀದಿಸಿದ್ದೆ: ತಪ್ಪೊಪ್ಪಿಕೊಂಡ ರಿಯಾ ಚಕ್ರವರ್ತಿ
ರಿಯಾ ಚಕ್ರವರ್ತಿ
Published On :

ಮುಂಬಯಿ: ಲಿವಿಂಗ್ ಇನ್ ರಿಲೇಷನ್ ಶಿಪ್ ಪಾರ್ಟನರ್ ಸುಶಾಂತ್ ಸಿಂಗ್ ರಜಪೂತ್ ಗಾಗಿ ತಾನು ಡ್ರಗ್ಸ್ ಖರೀದಿಸಿದ್ದಾಗಿ ಜಾಮೀನು ಅರ್ಜಿಯಲ್ಲಿ ರಿಯಾ ಚಕ್ರವರ್ತಿ ತಪ್ಪೊಪ್ಪಿಕೊಂಡಿದ್ದಾರೆ.

ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನಿಗಾಗಿ 2ನೇ ಬಾರಿ ರಿಯಾ ಚಕ್ರವರ್ತಿ ಅರ್ಜಿ ಸಲ್ಲಿಸಿದ್ದಾರೆ. ಸುಶಾಂತ್ ತನ್ನ ಸಿಬ್ಬಂದಿ ಸ್ಯಾಮ್ಯುಯೆಲ್ ಮಿರಾಂಡಾ ಮತ್ತು ದಿಪೇಶ್ ಸಾವಂತ್  ಡ್ರಗ್ಸ್ ಖರೀದಿಗೆ ಸೂಚಿಸಿದ್ದರು ಎಂದು ತನಿಖಾಧಿಕಾರಿಗಳು ಸಂಗ್ರಹಿಸಿರುವ ಮಾಹಿತಿಯಲ್ಲಿದೆ.

ನಾನು ಮತ್ತು ಸುಶಾಂತ್ ಡ್ರಗ್ಸ್ ಖರೀದಿಗಾಗಿ ಶೋವಿಕ್ ಚಕ್ರವರ್ತಿಯನ್ನು ಬಳಸಿಕೊಂಡಿದ್ದೆವು ಎಂದು ರಿಯಾ ತಿಳಿಸಿದ್ದಾಳೆ. ಸುಶಾಂತ್ ಸಾವಿಗೂ ಮುನ್ನಾ ಮೂರು ದಿನಗಳ ಹಿಂದೆ ಗಾಂಜಾವನ್ನು ತನ್ನ ರೂಮಿನಲ್ಲಿ ಇಡುವಂತೆ ತಿಳಿಸಿದ್ದರು ಎಂದು ಸುಶಾಂತ್ ಅಡುಗೆ ಸಿಬ್ಬಂದಿ ನೀರಾಜ್ ಅಧಿಕಾರಿಗಳ ಮುಂದೆ ಹೇಳಿದ್ದಾನೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.