ಬಾಲಿವುಡ್

ನಟ ಆಯುಷ್ಮಾನ್ ಖುರಾನಾ 'ಡ್ರೀಮ್ ಗರ್ಲ್' ಸಹನಟಿ ರಿಂಕು ಸಿಂಗ್ ಕೊರೋನಾಗೆ ಬಲಿ

ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಅಭಿನಯದ ಡ್ರೀಮ್ ಗರ್ಲ್ ಚಿತ್ರದ ಸಹನಟಿ ರಿಂಕು ಸಿಂಗ್ ನಿಕುಂಬ ಇಂದು ಕೊರೋನಾಗೆ ಬಲಿಯಾಗಿದ್ದಾರೆ.

ನಟ ಆಯುಷ್ಮಾನ್ ಖುರಾನಾ 'ಡ್ರೀಮ್ ಗರ್ಲ್' ಸಹನಟಿ ರಿಂಕು ಸಿಂಗ್ ಕೊರೋನಾಗೆ ಬಲಿ
ರಿಂಕು ಸಿಂಗ್-ಆಯುಷ್ಮಾನ್ ಖುರಾನಾ
Published On :

ಮುಂಬೈ: ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಅಭಿನಯದ ಡ್ರೀಮ್ ಗರ್ಲ್ ಚಿತ್ರದ ಸಹನಟಿ ರಿಂಕು ಸಿಂಗ್ ನಿಕುಂಬ ಇಂದು ಕೊರೋನಾಗೆ ಬಲಿಯಾಗಿದ್ದಾರೆ. 

ಮೇ 7ರಂದು ರಿಂಕು ಸಿಂಗ್ ಮೊದಲ ಕೊರೋನಾ ಲಸಿಕೆ ಪಡೆದಿದ್ದರು. ಆದರೂ ಮೇ 25ರಂದು ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಐಸೋಲೇಷನ್ ನಲ್ಲಿದ್ದರು. 

ಆದರೆ ಆರೋಗ್ಯ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.