ಬಾಲಿವುಡ್

ಈಜುಕೊಳದಲ್ಲಿ ನಟಿ ರಾಧಿಕಾ ಮದನ್ ವರ್ಕೌಟ್, ವಿಡಿಯೋ ವೈರಲ್!

ಬಾಲಿವುಡ್ ನಟಿ ರಾಧಿಕಾ ಮದನ್ ಈಜುಕೋಳದಲ್ಲಿ ಮಾಡುತ್ತಿರುವ ವರ್ಕೌಟ್ ವಿಡಿಯೋ ಇಂಟರ್ ನೆಟ್ ನಲ್ಲಿ ಸಖತ್ ವೈರಲ್ ಆಗಿದೆ

ಈಜುಕೊಳದಲ್ಲಿ ನಟಿ ರಾಧಿಕಾ ಮದನ್ ವರ್ಕೌಟ್, ವಿಡಿಯೋ ವೈರಲ್!
ನಟಿ ರಾಧಿಕಾ ಮದನ್
Published On :

ಮುಂಬೈ: ಬಾಲಿವುಡ್ ನಟಿ ರಾಧಿಕಾ ಮದನ್ ಈಜುಕೋಳದಲ್ಲಿ ಮಾಡುತ್ತಿರುವ ವರ್ಕೌಟ್ ವಿಡಿಯೋ ಇಂಟರ್ ನೆಟ್ ನಲ್ಲಿ  ಸಖತ್ ವೈರಲ್ ಆಗಿದೆ.

ನಾಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಈ ಸಂದರ್ಭದಲ್ಲಿ ಚಿತ್ರರಂಗದ ಪ್ರಮುಖ ನಟ, ನಟಿಯರು ತಮ್ಮ ಫೋಟೋ ಹಂಚಿಕೊಳ್ಳುವ ಮೂಲಕ ತಾವೂ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಿ ಎನ್ನುವ ಸಂದೇಶವನ್ನು ಜನರಿಗೆ ನೀಡುತ್ತಿದ್ದಾರೆ.

ಇದೇ ಸಂದರ್ಭದಲ್ಲಿ  ಈಜುಕೋಳದಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವೊಂದನ್ನು ನಟಿ ರಾಧಿಕಾ ಮದನ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ವರ್ಕೌಟ್ ಮಿಸ್ ಮಾಡಲ್ಲ ಎಂಬ ಅಡಿಬರಹ ನೀಡಿ ರಾಧಿಕಾ ಮದನ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.