11 ವರ್ಷಗಳ ಗೆಳತಿ ಪತ್ರಲೇಖಾರನ್ನು ವರಿಸಿದ ನ್ಯೂಟನ್ ನಟ ರಾಜ್ ಕುಮಾರ್ ರಾವ್
ಪ್ರಿಯಾಂಕಾ ಚೋಪ್ರಾ, ತಾಪಸಿ ಪನ್ನು, ಸಾನ್ಯಾ ಮಲ್ಹೋತ್ರಾ, ದಿಯಾ ಮಿರ್ಝಾ ಮತ್ತಿತರ ಬಾಲಿವುಡ್ ಮಂದಿ ಜೋಡಿಗಳಿಗೆ ಶುಭ ಹಾರೈಸಿದ್ದಾರೆ.

ಚಂಡೀಗಢ: ಬಾಲಿವುಡ್ ನಟ ರಾಜ್ ಕುಮಾರ್ ರಾವ್ ತಮ್ಮ ದೀರ್ಘಕಾಲದ ಗೆಳತಿ ಪತ್ರಲೇಖ ಅವರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶನಿವಾರವಷ್ಟೆ ಅವರ ಎಂಗೇಜ್ ಮೆಂಟ್ ಜರುಗಿತ್ತು ಎನ್ನುವುದು ವಿಶೇಷ.
ಚಂಡೀಗಢದ ಒಬೆರಾಯ್ ರೆಸಾರ್ಟ್ ನಲ್ಲಿ ಇಬ್ಬರ ವಿವಾಹ ಮಹೋತ್ಸವ ನಡೆಯಿತು. 37 ವರ್ಷದ ನಟ ರಾಜ್ ಕುಮಾರ್ ರಾವ್ ತಮ್ಮ ವಿವಾಹದ ಸುದ್ದಿಯನ್ನು ಪೋಸ್ಟ್ ಮಾಡಿದ್ದು, 11 ವರ್ಷಗಳ ನಂತರ ತಾವು ಗೆಳತಿ ಪತ್ರಲೇಖ ಅವರನ್ನು ವಿವಾಹವಾಗಿರುವುದಾಗಿ ಬಹಿರಂಗಪಡಿಸಿದರು.
ಪ್ರಿಯಾಂಕಾ ಚೋಪ್ರಾ, ತಾಪಸಿ ಪನ್ನು, ಸಾನ್ಯಾ ಮಲ್ಹೋತ್ರಾ, ದಿಯಾ ಮಿರ್ಝಾ ಮತ್ತಿತರ ಬಾಲಿವುಡ್ ಮಂದಿ ಜೋಡಿಗಳಿಗೆ ಶುಭ ಹಾರೈಸಿದ್ದಾರೆ. ರಾಜಕುಮಾರ್ ರಾವ್ ಮತ್ತು ಪತ್ರಲೇಖ ಇಬ್ಬರೂ ಜೊತೆಯಾಗಿ ಸಿಟಿ ಲೈಟ್ಸ್ ಎನ್ನುವ 2014ರ ಸಿನಿಮಾದಲ್ಲಿ ನಟಿಸಿದ್ದರು.
Related Article
ಆರ್ಯನ್ ಖಾನ್ ಹುಟ್ಟುಹಬ್ಬಕ್ಕೆ 500 ಸಸಿಗಳ ಉಡುಗೊರೆ ನೀಡಿದ ಜೂಹಿ ಚಾವ್ಲ
ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತಕ್ಕಿಂತ ಹೆಚ್ಚಾಗಿ ವರ್ಣಭೇದ ತಾಂಡವ: ನವಾಜುದ್ದೀನ್ ಸಿದ್ದಿಕಿ ಬಾಂಬ್
ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಪತಿ ಅರೆಸ್ಟ್
'ವಿಶ್ವದ ಅತ್ಯಂತ ಸುಂದರ ವ್ಯಕ್ತಿ' ನನ್ನ ಗಂಡ: ಕರೀನಾ ಕಪೂರ್
ಸಿನಿಮಾ ಬಿಟ್ಟು ಹೂವಿನ ವ್ಯಾಪಾರ ಶುರು ಮಾಡಿದ್ದೀರಾ?: ಲಾರಾ ದತ್ತಾಗೆ ನೆಟ್ಟಿಗನ ಪ್ರಶ್ನೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


