ಬಾಲಿವುಡ್

ಗಂಡು ಮಗುವಿಗೆ ಜನ್ಮ ನೀಡಿದ ಸ್ಲಂ ಡಾಗ್ ಮಿಲಿಯನೇರ್ ಖ್ಯಾತಿಯ ಭಾರತೀಯ ನಟಿ ಫ್ರೀಡಾ ಪಿಂಟೊ: ಮಗುವಿನ ಹೆಸರು ಬಹಿರಂಗ

ಮಗನನ್ನು ಎದೆಯ ಮೇಲೆ ಮಲಗಿಸಿಕೊಂಡಿರುವ ಪತಿ ಕೋರಿ ಟ್ರಾನ್ ಫೋಟೊವನ್ನು ಫ್ರೀಡಾ ಇನ್ ಸ್ಟಾಗ್ರಾಂ ಸಂದೇಶದಲ್ಲಿ ಹಂಚಿಕೊಂಡಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ಸ್ಲಂ ಡಾಗ್ ಮಿಲಿಯನೇರ್ ಖ್ಯಾತಿಯ ಭಾರತೀಯ ನಟಿ ಫ್ರೀಡಾ ಪಿಂಟೊ: ಮಗುವಿನ ಹೆಸರು ಬಹಿರಂಗ
ಪತಿ ಕೋರಿ ಟ್ರಾನ್ ಜೊತೆ ಫ್ರೀಡಾ ಪಿಂಟೊ
Published On :

ಹಾಲಿವುಡ್: 'ಸ್ಲಂ ಡಾಗ್ ಮಿಲಿಯನೇರ್' ಸಿನಿಮಾ ಖ್ಯಾತಿಯ ಭಾರತೀಯ ಮೂಲದ ನಟಿ, ಫ್ರೀಡಾ ಪಿಂಟೊ ತಾವು ಗಂಡುಮಗುವಿಗೆ ಜನ್ಮ ನೀಡಿರುವ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ.

ಮಗನನ್ನು ಎದೆಯ ಮೇಲೆ ಮಲಗಿಸಿಕೊಂಡಿರುವ ಪತಿ ಕೋರಿ ಟ್ರಾನ್ ಫೋಟೊವನ್ನು ಫ್ರೀಡಾ ಇನ್ ಸ್ಟಾಗ್ರಾಂ ಸಂದೇಶದಲ್ಲಿ ಹಂಚಿಕೊಂಡಿದ್ದಾರೆ. ಸಂದೇಶದಲ್ಲಿ ತಮ್ಮ ಮಗನ ಹೆಸರನ್ನೂ ಬಹಿರಂಗಗೊಳಿಸಿರುವುದು ವಿಶೇಷ.

ಫ್ರೀಡಾ ಪಿಂಟೊ ಪುತ್ರನ ಹೆಸರು ರೂಮಿ ರೇ. ಸಂದೇಶದಲ್ಲಿ ತಮ್ಮ ಫೋಟೊಗ್ರಾಫರ್ ಪತಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿರುವ ನಟಿ ತಮ್ಮ ಮಧುರ ಬಾಂಧವ್ಯ ಕುರಿತು ಒಳ್ಳೆಯ ಮಾತುಗಳನ್ನು ಹೇಳಿಕೊಂಡಿದ್ದಾರೆ. ಸ್ಲಂ ಡಾಗ್ ಮಿಲಿಯನೇರ್ ಸಿನಿಮಾ ಹಿಟ್ ಆದ ನಂತರ ಅವರು ಹಾಲಿವುಡ್ ನಲ್ಲಿ ನೆಲೆಯೂರಿದ್ದರು.

Related Article

ಸಿಖ್ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕಂಗನಾ ನಿವಾಸಕ್ಕೆ ಪೊಲೀಸ್‌ ಭದ್ರತೆ

ಅವಳಿ ಮಕ್ಕಳ ತಾಯಿಯಾದ ನಟಿ ಪ್ರೀತಿ ಜಿಂಟಾ

ಮಾಧವನ್ ಮತ್ತು ಸುರ್ವೀನ್ ಕ್ಷಣಮಾತ್ರದಲ್ಲಿ ಪಾತ್ರದೊಳಕ್ಕೆ ಪರಕಾಯ ಪ್ರವೇಶ ಮಾಡುವ ಅದ್ಭುತ ಕಲಾವಿದರು: ಮನು ಜೋಸೆಫ್

11 ವರ್ಷಗಳ ಗೆಳತಿ ಪತ್ರಲೇಖಾರನ್ನು ವರಿಸಿದ ನ್ಯೂಟನ್ ನಟ ರಾಜ್ ಕುಮಾರ್ ರಾವ್

ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತಕ್ಕಿಂತ ಹೆಚ್ಚಾಗಿ ವರ್ಣಭೇದ ತಾಂಡವ: ನವಾಜುದ್ದೀನ್ ಸಿದ್ದಿಕಿ ಬಾಂಬ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.