ಬಾಲಿವುಡ್

ಡ್ಯಾನ್ಸ್ ರೊಮ್ಯಾನ್ಸ್ ಮಾತ್ರವಲ್ಲ ಫೈಟಿಂಗ್ ಗೂ ಸೈ: ಧೂಳೆಬ್ಬಿಸಿದ ದಿಶಾ ಪಟಾನಿ ಮಾರ್ಷಲ್ ಆರ್ಟ್ಸ್ ವಿಡಿಯೊ

ಮಾರ್ಷಲ್ ಆರ್ಟ್ಸ್ ಪ್ರದರ್ಶನ ತೋರಿರುವ ಈ ವಿಡಿಯೋಗೆ ನಟ ಟೈಗರ್ ಶ್ರಾಫ್ ಮೆಚ್ಚುಗೆ ಸೂಚಿಸಿದ್ದಾರೆ. ದಿಶಾ ಪಟಾನಿ ಮತ್ತು ಟೈಗರ್ ಶ್ರಾಫ್ ಈ ಹಿಂದೆ ಜೊತೆ ಜೊತೆಯಾಗಿ ಕಾಣಿಸಿಕೊಂಡು ಬಾಲಿವುಡ್ ನಲ್ಲಿ ಪುಕಾರು ಹಬ್ಬಲು ಕಾರಣವಾಗಿದ್ದರು.

ಡ್ಯಾನ್ಸ್ ರೊಮ್ಯಾನ್ಸ್ ಮಾತ್ರವಲ್ಲ ಫೈಟಿಂಗ್ ಗೂ ಸೈ: ಧೂಳೆಬ್ಬಿಸಿದ ದಿಶಾ ಪಟಾನಿ ಮಾರ್ಷಲ್ ಆರ್ಟ್ಸ್ ವಿಡಿಯೊ
ದಿಶಾ ಪಟಾಣಿ
Published On :

ಮುಂಬೈ: ಬಾಲಿವುಡ್ ನಟಿ ದಿಶಾ ಪಟಾನಿ ಜಿಗಿದಾಡುತ್ತಾ ಫ್ಲ್ಯೈಯಿಂಗ್ ಕಿಕ್ ಪ್ರದರ್ಶನ ಮಾಡುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ಮನಸೂರೆಗೊಂಡಿದೆ. ಮಾರ್ಷಲ್ ಆರ್ಟ್ಸ್ ಪ್ರದರ್ಶನ ತೋರಿರುವ ಈ ವಿಡಿಯೋಗೆ ನಟ ಟೈಗರ್ ಶ್ರಾಫ್ ಮೆಚ್ಚುಗೆ ಸೂಚಿಸಿದ್ದಾರೆ. 

ಸಿನಿಮಾಗಳಲ್ಲಿ ಮನಮೋಹಕವಾಗಿ ಕಾಣಿಸಿಕೊಂಡು ಡ್ಯಾನ್ಸ್ ಮಾಡುವುದಕ್ಕೆ ಮಾತ್ರವೇ ತಾವು ಸೀಮಿತರಾಗಿಲ್ಲ ಎನ್ನುವ ಸಂದೇಶವನ್ನು ಈ ವಿಡಿಯೋ ಮೂಲಕ ರವಾನಿಸಿದಂತಿದೆ. 

ದಿಶಾ ಪಟಾನಿ ಮತ್ತು ಟೈಗರ್ ಶ್ರಾಫ್ ಈ ಹಿಂದೆ ಜೊತೆ ಜೊತೆಯಾಗಿ ಕಾಣಿಸಿಕೊಂಡು ಬಾಲಿವುಡ್ ನಲ್ಲಿ ಪುಕಾರು ಹಬ್ಬಲು ಕಾರಣವಾಗಿದ್ದರು. ಅವರಿಬ್ಬರೂ ಬಾಯ್ ಫ್ರೆಂಡ್ ಗರ್ಲ್ ಫ್ರೆಂಡ್ ಇರಬಹುದು ಎನ್ನುವ ಗಾಳಿ ಸುದ್ದಿಗಳು ಹರಿದಾಡಿದ್ದವು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.