"Jo Darr Gaya, Woh Mar Gaya": ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲದ ಬಳಿಕ Salman Khan ಕ್ರಿಪ್ಟಿಕ್ ಪೋಸ್ಟ್ ವೈರಲ್ಸಲ್ಮಾನ್ ಖಾನ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಜಿಮ್ನಲ್ಲಿ ವರ್ಕೌಟ್ ಮುಗಿಸಿದ ಬಳಿಕ ತೆಗೆಸಿಕೊಂಡಿರುವ ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಜಂತರ್ ಮಂತರ್ ಪ್ರತಿಭಟನೆಗೆ ಶಾರುಖ್ ಖಾನ್ ಬೆಂಬಲ ಕೊಟ್ರಾ? ವೈರಲ್ Screenshot ಹಿಂದಿನ ಸತ್ಯವೇನು?ಪ್ರತಿಭಟನೆಗೆ ಸಲ್ಮಾನ್ ಖಾನ್, ಆಲಿಯಾ ಭಟ್ ಮತ್ತು ಕರೀನಾ ಕಪೂರ್ ಖಾನ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಸೋನಮ್, ಸಹೋದರ ಸಾಕು ನಿಲ್ಲಿಸು; ಪ್ರತಿಭಟನೆ ನಿಲ್ಲಿಸಿ ವಿದ್ಯಾರ್ಥಿಗಳೇ ಮನೆಗೆ ಹೋಗಿ: ಪ್ರಧಾನಿ ನೋಡ್ಕೋತಾರೆ; ಸಲ್ಮಾನ್ ಖಾನ್!ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದೆ. ಬಾಲಿವುಡ್ ಸೆಲೆಬ್ರಿಟಿಗಳು ಸಹ ಈ ಚಳವಳಿಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ರಾತ್ರಿ ಸಲ್ಮಾನ್ ಖಾನ್ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಬೆಂಬಲಿಸುವ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದರು.
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಕಣ್ಣೀರಿಟ್ಟ ರಾಖಿ ಸಾವಂತ್, ಪ್ರಧಾನಿಗೆ ತರಾಟೆ! Video, 6 ಮಿಲಿಯನ್ ಗೂ ಅಧಿಕ ವೀಕ್ಷಣೆ!ಈ ವಿಡಿಯೋ 6 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಮೋದಿ ಜೀ, ನಿಮಗೇನಾಗಿದೆ? ನಿಮಗೇನಾಗಿದೆ ಮೋದಿ ಜೀ?" ಎಂದು ಅಳುತ್ತಾ ಕೇಳಿದ್ದಾರೆ.
CJP ಪ್ರತಿಭಟನೆ: ಫ್ಯಾನ್ಸ್ ಕೆಂಗಣ್ಣಿಗೆ ಗುರಿ ಆದ ಸೋನು ನಿಗಮ್, ಶೋ ಬಹಿಷ್ಕಾರಕ್ಕೆ ಕರೆ! Videoನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದ ವಿದ್ಯಾರ್ಥಿಗಳ ನೇತೃತ್ವದ ಹೋರಾಟದ ಬಗ್ಗೆ ವರದಿಗಾರರು ಸೋನು ನಿಗಮ್ ಅವರ ಅಭಿಪ್ರಾಯಗಳನ್ನು ಕೇಳಿದ ವಿಡಿಯೋ ಇದಾಗಿದೆ.
ನಾನು ಬೆತ್ತಲಾಗುವುದಿಲ್ಲ ಎಂದಿದ್ದಕ್ಕೆ ಅನುರಾಗ್ ಕಶ್ಯಪ್ ಸಿನಿಮಾ ಆಫರ್ ಕೈತಪ್ಪಿತು: ಬಾಲಿವುಡ್ ನಟಿ ಶಾಕಿಂಗ್ ಹೇಳಿಕೆ!ನಟಿ ತೇಜಸ್ವಿನಿ ಕೊಲ್ಹಾಪುರೆ ಅವರು ತಮ್ಮ ವೃತ್ತಿಜೀವನದ ಒಂದು ಪ್ರಮುಖ ಘಟನೆಯನ್ನು ಪುನಃ ನೆನಪಿಸಿಕೊಂಡಿದ್ದು, ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಮೆಚ್ಚುಗೆ ಪಡೆದ 2009ರ ಹಿಟ್ ಸಿನಿಮಾ ಗುಲಾಲ್ ಅನ್ನು ಅವರು ಏಕೆ ನಿರಾಕರಿಸಿದರು ಎಂಬುದನ್ನು ಬಹಿರಂಗಪಡಿಸಿದ್ದಾರೆ.
ನನ್ನ ಹೃದಯ ಚೂರಾಗಿದೆ: ಸಲ್ಮಾನ್ ಖಾನ್ ನಂತರ CJP ಪ್ರತಿಭಟನೆಗೆ ಆಲಿಯಾ ಭಟ್ ಬೆಂಬಲ!ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ, ನಟ ಸಲ್ಮಾನ್ ಖಾನ್, ನಟ ರಿತೇಶ್ ದೇಶಮುಖ್ ಹಾಗೂ ನಟಿ ಜೆನೆಲಿಯಾ ನಂತರ ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಸಹ ಬೆಂಬಲ ವ್ಯಕ್ತಪಡಿಸಿದ್ದು, ಕಳೆದ ಕೆಲವು ದಿನಗಳಿಂದ ನನ್ನ ಹೃದಯ ಹೊಡೆದು ಚೂರಾಗಿದೆ ಎಂದು ಕಿಡಿ ಕಾರಿದ್ದಾರೆ.
ಪ್ರತಿಭಟನೆ ವೇಳೆ ಹೈಡ್ರಾಮಾ; Dhurandhar ನಟಿ ಪೊಲೀಸರ ವಶಕ್ಕೆ; ರಸ್ತೆಯಲ್ಲಿ ನಿಂತಿದ್ದಕ್ಕೆ ಕರೆದೊಯ್ದರು ಎಂದು ಆಯೇಷಾ ಖಾನ್ ಆರೋಪಇಲ್ಲಿ ಹಲವರನ್ನು ಯಾವುದೇ ಸ್ಪಷ್ಟನೆ ನೀಡದೆ ಕರೆತಂದಿದ್ದಾರೆ. ಯಾರೂ ನಮಗೆ ಉತ್ತರ ನೀಡುತ್ತಿಲ್ಲ. ನಾನು ಏನನ್ನೂ ಮಾತನಾಡಿರಲಿಲ್ಲ.
'ಶಾಂತಿಯುತ ಹೋರಾಟ ಹಿಂಸೆಗೆ ತಿರುಗಿದ್ದು ನೋವಾಗಿದೆ': NEET ಪ್ರತಿಭಟನೆಗೆ Salman Khan ಬೆಂಬಲಈ ಹೋರಾಟ ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ್ದಾಗಿದ್ದು, ಇದನ್ನು ಯಾವುದೇ ಕಾರಣಕ್ಕೂ ರಾಜಕೀಯಗೊಳಿಸಬಾರದು.
'1,000ಕ್ಕೂ ಹೆಚ್ಚು ಇಂಜೆಕ್ಷನ್ಗಳು, 2 ಬಾರಿ ಗರ್ಭಪಾತ..': IVF ಹೋರಾಟದ ನೋವು ಬಿಚ್ಚಿಟ್ಟ ನಟಿ ತೇಜಸ್ವಿನಿನಾನು ಐದು ಬಾರಿ ಐವಿಎಫ್ ಚಿಕಿತ್ಸೆ ಪಡೆದಿದ್ದೇನೆ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆ ಇಲ್ಲ. ಆ ಅವಧಿಯಲ್ಲಿ ತುಂಬಾ ಕಷ್ಟ ಅನುಭವಿಸಿದೆ.
ರಾಜಕೀಯಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್