ಬಾಕ್ಸ್ ಆಫೀಸ್ನಲ್ಲಿ 'ಹನುಮಾನ್ ಅಂಶ್' ಅಬ್ಬರ; ₹300 ಕೋಟಿಗೂ ಅಧಿಕ ಗಳಿಕೆ ಕಂಡ ನೀಮ್ ಕರೋಲಿ ಬಾಬಾ ಜೀವನಾಧರಿತ ಚಿತ್ರ!ಕೇವಲ ₹2 ಕೋಟಿಗಳ ಅಲ್ಪ ಬಜೆಟ್ನಲ್ಲಿ ನಿರ್ಮಾಣವಾದ ಈ ಚಿತ್ರವು ಆಗಸ್ಟ್ 7 ರಂದು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.
Deepika Padukone-ರಣವೀರ್ ಸಿಂಗ್ ದಂಪತಿಗೆ ಹೆಣ್ಣು ಮಗು ಜನನ; ಪೋಸ್ಟ್ ಮೂಲಕ ಸಂತಸ!ಪುಟ್ಟ ಮಗುವಿನ ಪಾದದ ಗುರುತಿನ ಮುದ್ದಾದ ಚಿತ್ರವನ್ನು ಹಂಚಿಕೊಂಡಿರುವ ದಂಪತಿ, ತಮ್ಮ ಕುಟುಂಬ ಇದೀಗ ಮೂವರಿಂದ ನಾಲ್ವರಿಗೆ ವಿಸ್ತರಿಸಿದೆ ಎಂದು ಸಂತಸವನ್ನು ವ್ಯಕ್ತಪಡಿಸಿದ್ದಾರೆ.
'ಒಳ ಉಡುಪಿನಲ್ಲಿ ಆ ದೃಶ್ಯ ಮಾಡಿ ಅಂದ್ರು': ಬಾಲಿವುಡ್ ನಿರ್ದೇಶಕರ ಕರಾಳ ಮುಖ ಬಿಚ್ಚಿಟ್ಟ ನಟಿ ರಾಧಿಕಾ ಆಪ್ಟೆ!ಆರಂಭದಲ್ಲಿ, ನಾನು ಸಂಪೂರ್ಣವಾಗಿ ನಗ್ನವಾಗಿ ಕಾಣಿಸಿಕೊಂಡಿದ್ದ ಸುಮಾರು ನಾಲ್ಕೈದು ಚಿತ್ರಗಳನ್ನು ಮಾಡಿದ್ದೆ.
ಎರಡನೇ ಮಗುವಿನ ಆಗಮನಕ್ಕೂ ಮುನ್ನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ರಣವೀರ್ ಸಿಂಗ್-ದೀಪಿಕಾ ಪಡುಕೋಣೆ ಭೇಟಿ!ಸೆಪ್ಟೆಂಬರ್ 8 ರಂದು ತಮ್ಮ ಮೊದಲ ಮಗಳು 'ದುವಾ'ಳ ಎರಡನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ, ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ತಮ್ಮ ಇನ್ಸ್ಟಾಗ್ರಾಂನಲ್ಲಿ ಸುಂದರವಾದ ಕೌಟುಂಬಿಕ ಚಿತ್ರಗಳನ್ನು ಹಂಚಿಕೊಂಡರು.
ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಪು ಪ್ರಕಟವಾದ ನಂತರ, ಆಮೀರ್ ಖಾನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ತಮ್ಮ ಮುಸ್ಲಿಂ ಸ್ನೇಹಿತರಲ್ಲಿ 'ಕ್ಷಮೆ ಕೇಳಿದ್ದಾಗಿ' ನಟಿ ಸ್ವರಾ ಭಾಸ್ಕರ್ ಅವರು ತಿಳಿಸಿದ್ದಾರೆ.
ಶ್ರೀದೇವಿ ಕೋಟ್ಯಂತರ ಮೌಲ್ಯದ ಆಸ್ತಿ ಹಕ್ಕಿಗೆ ಬಡಿದಾಟ? ಬೋನಿ ಕಪೂರ್, ಜಾನ್ವಿ, ಖುಷಿಗೆ 'ಸುಪ್ರೀಂ' ನೋಟಿಸ್!ದಿವಂಗತ ಬಾಲಿವುಡ್ ನಟಿ ಶ್ರೀದೇವಿಗೆ ಸೇರಿದ ಚೆನ್ನೈನಲ್ಲಿರುವ ಆಸ್ತಿಗೆ ಸಂಬಂಧಿಸಿದಂತೆ ಕೆಲವು ಸಮಯದಿಂದ ಕಾನೂನು ವಿವಾದ ನಡೆಯುತ್ತಿದೆ. ಈ ವಿಷಯ ಈಗ ಸುಪ್ರೀಂ ಕೋರ್ಟ್ಗೆ ತಲುಪಿದೆ.
CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!ಭಾರತೀಯ ಚಲನಚಿತ್ರಗಳನ್ನು ಅನುಮೋದಿಸುವ ಜವಾಬ್ದಾರಿಯುತ ಸಂಸ್ಥೆಯಾದ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಅನ್ನು ಪುನರ್ರಚಿಸಲಾಗಿದೆ. ಬುಧವಾರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹೊಸ ಸದಸ್ಯರ ಹೆಸರುಗಳೊಂದಿಗೆ CBFC ಯ ಪುನರ್ರಚನೆಯನ್ನು ಘೋಷಿಸಿದೆ.
ಮಕ್ಕಳೊಂದಿಗೆ ತನ್ನ ಜಾಹೀರಾತು ನೋಡಿದಾಗ ಮುಜುಗರಕ್ಕೊಳಗಾದ ಕರೀನಾ ಕಪೂರ್: ತೈಮೂರ್ ಪ್ರಶ್ನೆಗೆ ಬೆಬೋ ಬೇಸ್ತು!ವಿಮಾನ ನಿಲ್ದಾಣದಲ್ಲಿ ತಮ್ಮ ಒಂದು ಜಾಹೀರಾತಿನ ಬಗ್ಗೆ ಹಿರಿಯ ಮಗ ತೈಮೂರ್ ಪ್ರಶ್ನಿಸಿದ್ದನ್ನು ನೋಡಿ ಬೇಸ್ತು ಬಿದ್ದ ನಟಿ ಕರೀನಾ ಕಪೂರ್ ಅವರು, ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಲು ಆಗದೆ ತಾವು ಪರದಾಡಿದ ಪರಿಸ್ಥಿತಿಯ ಬಗ್ಗೆ ಸಂದರ್ಶನದಲ್ಲಿ ಮುಕ್ತವಾಗಿ ಹೇಳಿಕೊಂಡಿದ್ದಾರೆ.
ಗಣೇಶ ಚತುರ್ಥಿ ಪೂಜೆ: ಎದೆ ಕಾಣುವಂತೆ ಉಡುಪು ಧರಿಸಿದ್ದ ದಿಶಾ ಪಠಾನಿ; ಇದೇನು ಫ್ಯಾಷನ್ ಶೋ ಅನ್ಕೊಂಡ್ರಾ?: ನೆಟ್ಟಿಗರಿಂದ ತರಾಟೆ"ಮೊದಲು ಕೃತಿ ಸನೋನ್ ಮತ್ತು ಈಗ ದಿಶಾ ಪಟಾನಿ - ಅವರು ಧರಿಸಿರುವ ಉಡುಪು ಗಣಪತಿ ಹಬ್ಬಕ್ಕೆ ಸೂಕ್ತವೇ?? ಈ ಬಾಲಿವುಡ್ ತಾರೆಯರಿಗೆ ಹಿಂದೂ ಹಬ್ಬಗಳ ಪಾವಿತ್ರ್ಯತೆಯ ಬಗ್ಗೆ ಕಿಂಚಿತ್ತೂ ಗೌರವವಿಲ್ಲ." ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಾನ್ ಮಸಾಲ ಜಾಹೀರಾತು ವಿವಾದ: ಶಾರುಖ್, ಅಜಯ್ ದೇವಗನ್, ಟೈಗರ್ ಶ್ರಾಫ್ಗೆ ಸದ್ಯಕ್ಕಿಲ್ಲ ರಿಲೀಫ್! ಅರ್ಜಿ ವಜಾಗೊಳಿಸಿದ ಹೈಕೋರ್ಟ್ಪಾನ್ ಮಸಾಲ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಸರ್ಕಾರ ನೀಡಿದ್ದ ಶೋಕಾಸ್ ನೋಟಿಸ್ಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಆ ಕುರಿತ ವರದಿ ಇಲ್ಲಿದೆ:
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್
ಕ್ರಿಕೆಟ್ಟೀಂ ಇಂಡಿಯಾದಿಂದ ಕ್ಷಮೆಯಾಚನೆಗೆ ಪಟ್ಟು; ಬೇಡಿಕೆ ತಿರಸ್ಕಾರ; ತೀವ್ರ ಮುಖಭಂಗದಿಂದ WCL ಟೂರ್ನಿಯಿಂದ ಪಾಕ್ ಹೊರಕ್ಕೆ!