ಸಿನಿಮಾ ಲೇಖನ

ನಮ್ ದುನಿಯಾ ನಮ್ ಸ್ಟೈಲ್

Published On :

ಗುಬ್ಬಿ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ನಮ್ ದುನಿಯಾ ನಮ್ ಸ್ಟೈಲ್ ಚಿತ್ರ ಮಾಸಾಂತ್ಯಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಪ್ರೀತಂ ಗುಬ್ಬಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಎಚ್.ಸಿ.ವೇಣು ಅವರ ಛಾಯಾಗ್ರಹಣವಿದೆ. ಶಾನ್ ರೆಹಮಾನ್ ಸಂಗೀತ, ದೀಪು.ಎಸ್.ಕುಮಾರ್ ಸಂಕಲನ, ಹರ್ಷ ನೃತ್ಯ ನಿರ್ದೇಶನ, ರವಿವರ್ಮ ಸಾಹಸ, ಮೋಹನ್.ಬಿ.ಕೆರೆ ಕಲಾ ನಿರ್ದೇಶನವಿದೆ. ಕೃಷ್ಣನಾಗಪ್ಪ, ವಿನಾಯಕಜೋಷಿ, ಲಿಖಿತ್ ಶೆಟ್ಟಿ, ಮಿಲನ ನಾಗರಾಜ್, ಕಾವ್ಯಾಶೆಟ್ಟಿ, ರಂಗಾಯಣರಘು, ಸಾಧುಕೋಕಿಲಾ ಮುಂತಾದವರು  ಚಿತ್ರದ ತಾರಾಬಳಗದಲ್ಲಿದ್ದಾರೆ. .

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.