ಬೇಲ್ ಚಿತ್ರದ ಪ್ರಚಾರ ಕಾರ್ಯಕ್ರಮ ವೇಳೆ ಪಟಾಕಿ ಸ್ಫೋಟ: ಶಿವಣ್ಣ ಕೂದಲೆಳೆ ಅಂತರದಲ್ಲಿ ಪಾರು!ಸ್ಫೋಟದ ತೀವ್ರತೆಗೆ ದೊಡ್ಡ ಶಬ್ದ ಉಂಟಾಗಿ ಶೋರೂಮ್ ಒಳಗಡೆ ದಟ್ಟ ಹೊಗೆ ಆವರಿಸಿಕೊಂಡಿತು. ಇದರಿಂದಾಗಿ ಕೆಲಕಾಲ ಗೊಂದಲ ಮತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ವಿಜಯ್-ರಶ್ಮಿಕಾ ಅಭಿನಯದ 'ರಣಬಾಲಿ' ಚಿತ್ರದ ಟಿಕೆಟ್ ದರ ಹೆಚ್ಚಿಸಲ್ಲ: ಚಿತ್ರತಂಡ ಸ್ಪಷ್ಟನೆಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ರಣಬಾಲಿ' ಚಿತ್ರದ ಟಿಕೆಟ್ ದರದಲ್ಲಿ ಯಾವುದೇ ಹೆಚ್ಚಳ ಮಾಡುವುದಿಲ್ಲ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.
ನಾನು ಆರ್ಮಿ ಆಫೀಸರ್ ಮಗಳು, 20ನೇ ವಯಸ್ಸಿನಿಂದಲೂ ತೆರಿಗೆ ಕಟ್ಟುತ್ತಿದ್ದೇನೆ: ಬೆನಾಮಿ ಆಸ್ತಿ ಆರೋಪಕ್ಕೆ ನಟಿ ರಾಕುಲ್ ಪ್ರೀತ್ ಆಕ್ರೋಶ..!ಸ್ವಯಂಘೋಷಿತ ಆನ್ಲೈನ್ ವರದಿಗಾರರು ಮತ್ತು ಕೆಲವು ಮುಖ್ಯವಾಹಿನಿ ಪತ್ರಕರ್ತರು ವಾಸ್ತವಾಂಶಗಳನ್ನು ಪರಿಶೀಲಿಸದೆ ಸುದ್ದಿಯನ್ನು ಸಂಚಲನಗೊಳಿಸುತ್ತಿರುವುದನ್ನು ನೋಡುವುದು ನೋವುಂಟುಮಾಡುತ್ತದೆ.
'ಓವರ್ ಆ್ಯಕ್ಟಿಂಗ್ ಅನ್ಕೊಂಡ್ರೆ ನಾನೇನ್ ಮಾಡೋಕೆ ಆಗಲ್ಲ, ನಾನು ಹೀಗೇ ಇರಲು ಇಷ್ಟಪಡುತ್ತೇನೆ': ಟ್ರೋಲರ್ಸ್ ಬಗ್ಗೆ ನಟಿ Rashmika Mandannaರಣಬಾಲಿ ಚಿತ್ರದ ಪ್ರಚಾರದಲ್ಲಿ ಭಾಗಿಯಾಗಿರುವ ರಶ್ಮಿಕಾ, ಯೂಟ್ಯೂಬ್ ಚಾನೆಲ್ವೊಂದರ ಸಂದರ್ಶನದಲ್ಲಿ ತಮ್ಮ ಮೇಲಿನ ಟ್ರೋಲಿಂಗ್ ಕುರಿತು ಮಾತನಾಡಿದ್ದು, ತಮ್ಮ ಸ್ನೇಹಪರ ಹಾಗೂ ದಯೆಯ ಸ್ವಭಾವವನ್ನು ‘ಓವರ್ಆ್ಯಕ್ಟಿಂಗ್’..
Silent ಆಗಿ ಕ್ರಾಂತಿ ಸೃಷ್ಟಿಸುತ್ತಿರುವ 'ಪ್ರೇಮದ ಊರಲಿ' ಚಿತ್ರ: ದೊಡ್ಡ ಸ್ಟಾರ್ಗಳಿಲ್ಲದಿದ್ದರೂ ಬಾಕ್ಸ್ ಆಫೀಸ್ನಲ್ಲಿ ಭಾರೀ ಸದ್ದು; ಏನಿದರ ಗೆಲುವಿನ ಗುಟ್ಟು..?ಬಿಡುಗಡೆಯಾದ ಮೊದಲ ದಿನ ಕೇವಲ 45 ಶೋಗಳನ್ನು ಹೊಂದಿದ್ದ ಈ ಚಿತ್ರ, ಸದ್ಯ ಪ್ರೇಕ್ಷಕರ ಅಭೂತಪೂರ್ವ ಬೆಂಬಲದಿಂದಾಗಿ ಕರ್ನಾಟಕದಾದ್ಯಂತ ದಿನಕ್ಕೆ 450 ಕ್ಕೂ ಹೆಚ್ಚು ಶೋಗಳನ್ನು ಕಾಣುವ ಮೂಲಕ ದಾಖಲೆ ಬರೆದಿದೆ.
'ಮಹಿಳೆಯ ದೇಹ ಮನರಂಜನೆಗೆ ಬಳಸುವ ಕಂಟೆಂಟ್ ಅಲ್ಲ': ಜಾನ್ವಿ ಕಪೂರ್ ಗೆ ನಟಿ ಖುಷ್ಬೂ ಸುಂದರ್ ಬೆಂಬಲನಟಿ ಜಾನ್ವಿ ಕಪೂರ್ ಹಾಗೂ ಜೂನಿಯರ್ ಎನ್ಟಿಆರ್ ಅಭಿನಯದ ದೇವರ: ಪಾರ್ಟ್ 1 ಚಿತ್ರದ ‘ಚುಟ್ಟಮಲ್ಲೆ’ ಹಾಡಿಗೆ ಸಂಬಂಧಿಸಿದಂತೆ ಸೃಷ್ಟಿಸಲಾಗಿರುವ ಎನ್ನಲಾದ AI ಡೀಪ್ಫೇಕ್ ವಿಡಿಯೋ ವಿವಾದಕ್ಕೆ ಕಾರಣವಾಗಿದೆ.
ಕನ್ನಡ ಚಿತ್ರರಂಗದಲ್ಲಿ ಖಳನಾಯಕಿಯಾಗಿ ಮಿಂಚಿದ್ದ ಹಿರಿಯ ನಟಿ ಲಲಿತಮ್ಮ ಇನ್ನಿಲ್ಲ..!ಅನಾರೋಗ್ಯದ ಸಂದರ್ಭದಲ್ಲಿ ಅವರನ್ನು ನೋಡಿಕೊಳ್ಳಲು ಯಾರೂ ಇಲ್ಲದ ಹಿನ್ನೆಲೆಯಲ್ಲಿ ಕಷ್ಟದ ಪರಿಸ್ಥಿತಿಯಲ್ಲಿದ್ದ ಅವರಿಗೆ ‘ಅಮ್ಮನ ಮಡಿಲು ಟ್ರಸ್ಟ್’ ಆಶ್ರಯ ನೀಡಿತ್ತು.
'ಹಾಲು ಜೇನು, ದೇವತಾ ಮನುಷ್ಯ' ಖ್ಯಾತಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸರಾವ್ ನಿಧನ1931ರ ಸೆಪ್ಟೆಂಬರ್ 21ರಂದು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಉದಯಗಿರಿಯಲ್ಲಿ ಜನಿಸಿದ್ದ ಇವರು, ಪ್ರಯೋಗಾತ್ಮಕ ಸಿನಿಮಾಗಳನ್ನ ಮಾಡಿ ಸೈ ಅನಿಸಿಕೊಂಡಿದ್ದ ನಿರ್ದೇಶಕರಾಗಿದ್ದರು.
'ಅಸಹ್ಯ, ವಿಕೃತ, ನಾಚಿಕೆಗೇಡು.. ಕ್ಷಮಿಸೋ ಮಾತೇ ಇಲ್ಲ.. ಕಾನೂನು ಕ್ರಮ ಖಂಡಿತ': ನಟ Jr NTR ಕೆಂಡಾಮಂಡಲ; ಆಗಿದ್ದೇನು?ನಟಿ ಜಾನ್ವಿ ಕಪೂರ್ ಅಭಿನಯದ ‘ದೇವರ’ ಚಿತ್ರದ ಜನಪ್ರಿಯ ‘ಚುಟ್ಟಮಲ್ಲೆ’ ಹಾಡಿನ ದೃಶ್ಯಗಳನ್ನು ಕೃತಕ ಬುದ್ಧಿಮತ್ತೆ (AI) ಮೂಲಕ ಮಾರ್ಫ್ ಮಾಡಿ ಅಶ್ಲೀಲ ರೀತಿಯಲ್ಲಿ ಸೃಷ್ಟಿಸಿರುವ ವಿಡಿಯೋವೊಂದು ಹರಿದಾಡುತ್ತಿದೆ.
Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್ಬರ್ತ್ಡೇ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ಮಧ್ಯರಾತ್ರಿ ಅಭಿಮಾನಿಗಳ ದಂಡೆ ನೆರೆದಿತ್ತು. ತಮ್ಮ ನೆಚ್ಚಿನ ನಟಿಯನ್ನು ಕಣ್ತುಂಬಿಕೊಂಡು ಹುಟ್ಟುಹಬ್ಬದ ಶುಭಾಶಯ ಕೋರಿದರು.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್'ಸ್ಕರ್ಟ್`ನೊಳಗೆ ಕಣ್ಣು ಹಾಕೋದ್ ಅಲ್ಲ... 5 ದಿನ ಒಪ್ಪಿ, 6ನೇ ದಿನ ಇಲ್ಲ ಎಂದರೂ.. ಅದನ್ನ ಗೌರವಿಸಬೇಕು': ನಟಿ Janhvi Kapoor ಕೆಂಡಾಮಂಡಲ