ಸಿನಿಮಾ ಸುದ್ದಿ

`ಮಹಾಕಾಳಿ’ ಈ ವಾರ ತೆರೆಗೆ

ಮಾಲಾಶ್ರೀ ಅಭಿನಯದ, ಸಿಂಹಾದ್ರಿ ಪ್ರೋಡಕ್ಷನ್ಸ್ ಲಾಂಛನದಲ್ಲಿ ರಮೇಶ್ ಕಶ್ಯಪ್ ಅವರು ನಿರ್ಮಿಸಿರುವ `ಮಾಹಾಕಾಳಿ' ಚಿತ್ರ ಈ ವಾರ ರಾಜ್ಯಾದ್ಯಂತ...

`ಮಹಾಕಾಳಿ’ ಈ ವಾರ ತೆರೆಗೆ
ಮಾಲಾಶ್ರೀ
Published On :

ಮಾಲಾಶ್ರೀ ಅಭಿನಯದ, ಸಿಂಹಾದ್ರಿ ಪ್ರೋಡಕ್ಷನ್ಸ್ ಲಾಂಛನದಲ್ಲಿ ರಮೇಶ್ ಕಶ್ಯಪ್ ಅವರು ನಿರ್ಮಿಸಿರುವ `ಮಾಹಾಕಾಳಿ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಅಜಯ್ ಕುಮಾರ್ ಅವರು ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರವನ್ನು ಎಸ್.ಮಹೇಂದರ್ ನಿರ್ದೇಶಿಸಿದ್ದಾರೆ. ಸೆಲ್ವಂ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಅನಿಲ್‍ಕುಮಾರ್ ಸಂಭಾಷಣೆ ಬರೆದಿದ್ದಾರೆ. ಎಮಿಲ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಪಳನಿರಾಜ್, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಮಾಲಾಶ್ರೀ ಅಭಿನಯಿಸಿದ್ದಾರೆ. ಶ್ರೀನಿವಾಸಮೂರ್ತಿ, ಎಂ.ಎನ್.ಲಕ್ಷ್ಮೀದೇವಿ, ದಿಲೀಪ್, ಪೂಜಾ, ಪದ್ಮಿನಿಪ್ರಕಾಶ್, ಜೈಜಗದೀಶ್, ಮೈಕೋ ನಾಗರಾಜ್, ಭಜರಂಗಿ ಲೋಕಿ, ಪ್ರೇಮಲತಾ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.