ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಬಾಲಿವುಡ್ ಹಾಟ್ ನಟಿ ಮನಿಶಾ!
ಕ್ಯಾನ್ಸರ್ ನಿಂದಾಗಿ ಎರಡು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ಬಾಲಿವುಡ್ ಹಾಟ್ ನಟಿ ಮನಿಶಾ ಕೊಹಿರಾಲ ಅವರು ಮತ್ತೆ ಬಣ್ಣ ಹಚ್ಚುತ್ತಿದ್ದು...

ಬೆಂಗಳೂರು: ಕ್ಯಾನ್ಸರ್ ನಿಂದಾಗಿ ಎರಡು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ಬಾಲಿವುಡ್ ಹಾಟ್ ನಟಿ ಮನಿಶಾ ಕೊಹಿರಾಲ ಅವರು ಮತ್ತೆ ಬಣ್ಣ ಹಚ್ಚುತ್ತಿದ್ದು, ಅದು ಕನ್ನಡದ ಚಿತ್ರವೊಂದಕ್ಕೆ ಅನ್ನುವುದು ವಿಶೇಷ.
ನೈಜ್ಯ ಕಥಾಹಂದರಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವುದರಲ್ಲಿ ಪಳಗಿರುವ ಸೈನೈಡ್ ಚಿತ್ರ ಖ್ಯಾತಿಯ ನಿರ್ದೇಶಕ ಎ.ಎಂ.ಆರ್. ರಮೇಶ್ ಅವರ ಚಿತ್ರದಲ್ಲಿ ಮನಿಷಾ ಶ್ರೀಮಂತ ಮಹಿಳೆಯ ಪಾತ್ರ ನಿರ್ವಹಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟಲ್ ವೊಂದರಲ್ಲಿ ನಡೆಯುತ್ತಿದ್ದ ಚಿತ್ರೀಕರಣದಲ್ಲಿ ಮನಿಷಾ ಭಾಗಿಯಾಗಿದ್ದಾರೆ. ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ಏಕ ಕಾಲಕ್ಕೆ ನಿರ್ಮಾಣವಾಗುತ್ತಿದೆ.
ಬಾಲಿವುಡ್ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಮನಿಷಾ ಬಾಂಬೆ. ದಿಲ್ ಸೆ ಅಂತಹ ಸಿನಿಮಾದಲ್ಲಿ ಅಭಿನಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


